ಡಿಕೆಶಿ ಮೊದಲು ಕಾಂಗ್ರೆಸ್‌ ಪರಿಸ್ಥಿತಿಯನ್ನು ನೋಡಿಕೊಳ್ಳಲಿ : ಜಗದೀಶ ಶೆಟ್ಟರ

Team Udayavani, Sep 13, 2021, 1:15 PM IST

fcghgt

ಹುಬ್ಬಳ್ಳಿ: ದೇಶ ಮತ್ತು ರಾಜ್ಯದಲ್ಲಿ ಕಾಂಗ್ರೆಸ್‌ ಪರಿಸ್ಥಿತಿ ಏನಾಗಿದೆ ಎಂಬುದನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಮೊದಲು ಅರ್ಥ ಮಾಡಿಕೊಳ್ಳಲಿ. ಪಕ್ಷದಲ್ಲಿನ ಸಮಸ್ಯೆ ಬಗೆಹರಿಸಿಕೊಳ್ಳಲಿ. ಅದನ್ನು ಬಿಟ್ಟು ಬಿಜೆಪಿ ಬಗ್ಗೆ ಸುಳ್ಳು ಆರೋಪ ಮಾಡುವುದನ್ನು ಬಿಡಲಿ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಕಿಡಿಕಾರಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಲಿಕೆಗಳ ಚುನಾವಣೆಯಲ್ಲಿ ಯಾವ ರೀತಿ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದೇವೆ ತೋರಿಸಲಿ. ನಮಗೂ ಚುನಾವಣೆ ಬೇಕಾಗಿರಲಿಲ್ಲ. ಆರು ತಿಂಗಳು ಮುಂದೂಡಿ ಎಂದು ಚುನಾವಣಾ ಆಯೋಗಕ್ಕೆ ಕೋರಿದ್ದೆವು. ಆದರೆ ಚುನಾವಣೆ ನಡೆಸುವುದು, ಬಿಡುವುದು ಆಯೋಗದ ಕೆಲಸ. ಅದು ಸ್ವತಂತ್ರ ಸಂಸ್ಥೆ. ವಾಸ್ತವ ಅರ್ಥಮಾಡಿಕೊಳ್ಳದೆ ರಾಜಕೀಯವಾಗಿ ಮಾತನಾಡುವುದನ್ನು ಬಿಡಲಿ ಎಂದರು.

ಶಾಸಕ ಶ್ರೀಮಂತ ಪಾಟೀಲ ಯಾವ ಅರ್ಥದಲ್ಲಿ ಬಿಜೆಪಿಯವರು ಹಣ ಕೊಡಲು ಬಂದಿದ್ದರು ಎಂದು ಹೇಳಿದ್ದಾರೆ ಗೊತ್ತಿಲ್ಲ. ಬಿಜೆಪಿ ಎಂದೂ ಹಣ ಕೊಟ್ಟು ಶಾಸಕರನ್ನು ಖರೀದಿಸಿಲ್ಲ. ಅದನ್ನು ಮಾಡುವುದೂ ಇಲ್ಲ. ಅಂದಿನ ದಿನಮಾನಗಳಲ್ಲಿ ಅಂತಹ ಕಾರ್ಯ ನಡೆದಿಲ್ಲ. ಹು-ಧಾ ಪಾಲಿಕೆಯಲ್ಲಿ ಬಿಜೆಪಿ ಪರ 45 ಸ್ಥಾನಗಳಿದ್ದು, ಮೂರನೇ ಬಾರಿ ಅಧಿಕಾರ ವಹಿಸಲಿದೆ. ಮಹಾಪೌರ ಮತ್ತು ಉಪ ಮಹಾಪೌರ ಪಕ್ಷದವರೇ ಆಗುತ್ತಾರೆ. ಕಲಬುರ್ಗಿಯಲ್ಲೂ ಜೆಡಿಎಸ್‌ ಬೆಂಬಲದೊಂದಿಗೆ ಅಧಿಕಾರ ವಹಿಸುವ ವಿಶ್ವಾಸವಿದೆ ಎಂದರು.

ಟಾಪ್ ನ್ಯೂಸ್

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

One Nation, One Poll: ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ; ಕೈ ವಿರೋಧ

One Nation, One Poll: ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ; ಕೈ ವಿರೋಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.