ಸಯಾಮಿ ಅವಳಿಗಳಿಗೆ ಭಾರತ ಮೂಲದ ವೈದ್ಯನಿಂದ ಯಶಸ್ವಿ ಶಸ್ತ್ರಚಿಕಿತ್ಸೆ
Team Udayavani, Sep 13, 2021, 11:00 PM IST
ಜೆರುಸಲೇಂ: ಪ್ರಸ್ತುತ ಯು.ಕೆ.ಯಲ್ಲಿರುವ ಭಾರತೀಯ ಮೂಲದ ಜಗತ್ಪ್ರಸಿದ್ಧ ನರಶಸ್ತ್ರಚಿಕಿತ್ಸಾ ತಜ್ಞ ಡಾ. ನೂರುಲ್ ಒವೇಸ್ ಜೀಲಾನಿ ಅವರು ಸಯಾಮಿ ಅವಳಿಗಳನ್ನು ಬೇರ್ಪಡಿಸುವಲ್ಲಿ ಯಶಸ್ವಿಯಾಗಿದ್ದು, ಇಬ್ಬರು ಮಕ್ಕಳೂ ಇನ್ನು ಸಹಜ ಜೀವನ ನಡೆಸಬಹುದಾಗಿದೆ.
ಇಸ್ರೇಲ್ನಲ್ಲಿ ಈ ಶಸ್ತ್ರಚಿಕಿತ್ಸೆ ನಡೆದಿದ್ದು, ಕಾಶ್ಮೀರದವರಾದ ಡಾ. ನೂರುಲ್ ಅವರು ಇದೇ ಮೊದಲ ಬಾರಿಗೆ ಯು.ಕೆ.ಯ ಹೊರಗಡೆ ಇಂಥದ್ದೊಂದು ಆಪರೇಷನ್ ನಡೆಸಿದ್ದಾರೆ. ಇಸ್ರೇಲ್ನ ಸೊರೊಕಾ ಆಸ್ಪತ್ರೆಯ ವೈದ್ಯರ ಕೋರಿಕೆಯ ಮೇರೆಗೆ ಅವರು ಅಲ್ಲಿಗೆ ತೆರಳಿ ಈ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿಸಿದ್ದಾರೆ.
ಇಸ್ರೇಲ್ನ ಅವಳಿಗಳ ತಲೆಗಳು ಒಂದಕ್ಕೊಂದು ಅಂಟಿಕೊಂಡಿದ್ದು, ಅದನ್ನು ಬೇರ್ಪಡಿಸುವುದು ಅತ್ಯಂತ ಸಂಕೀರ್ಣ ಕೆಲಸವಾಗಿತ್ತು. ಡಾ.ನೂರುಲ್ ಅವರು ಈಗಾಗಲೇ ಇಂಥ 4 ಶಸ್ತ್ರಚಿಕಿತ್ಸೆ ನಡೆಸಿರುವ ಹಿನ್ನೆಲೆಯಲ್ಲಿ ಅವರನ್ನೇ ಕರೆಸಿ ನೆರವು ಪಡೆಯಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.