ಕೆವೈಸಿ ಅಪ್ಡೇಟ್ ನೆಪದಲ್ಲಿ ವಂಚಿತರಾಗಬೇಡಿ: ಆರ್ಬಿಐ
Team Udayavani, Sep 14, 2021, 6:50 AM IST
ಹೊಸದಿಲ್ಲಿ: ಇತ್ತೀಚಿನ ದಿನಗಳಲ್ಲಿ ಬ್ಯಾಂಕ್ ಖಾತೆಗಳ ಕೆವೈಸಿ ಅಪ್ಡೇಟ್ ನೆಪದಲ್ಲಿ ಮೋಸ ಮಾಡುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು, ಈ ಬಗ್ಗೆ ಎಚ್ಚರವಾಗಿರಿ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಎಚ್ಚರಿಕೆ ನೀಡಿದೆ.
ಫೋನ್, ಎಸ್ಎಂಎಸ್, ಇ-ಮೇಲ್ ಸೇರಿ ಹಲವು ಮಾರ್ಗ ದಲ್ಲಿ ಮೋಸಗಾರರು ಸಾರ್ವಜನಿಕರನ್ನು ಸಂಪರ್ಕಿಸಿ, ಕೆವೈಸಿ ಅಪ್ಡೇಟ್ ಮಾಡಿಕೊಡುವುದಾಗಿ ಹೇಳುತ್ತಾರೆ. ಅಪ್ಡೇಟ್ ಮಾಡದಿದ್ದರೆ, ಖಾತೆ ನಿಷ್ಕ್ರಿಯವಾಗುತ್ತದೆ ಎಂದು ಹೆದರಿಸುತ್ತಾರೆ. ಖಾತೆ ಸಂಖ್ಯೆ, ಲಾಗ್ಇನ್ ಮಾಹಿತಿ, ಒಟಿಪಿ, ಪಿನ್ನಂತಹ ಮಾಹಿತಿಯನ್ನು ಪಡೆಯುತ್ತಾರೆ. ಖಾತೆಯ ಸಂಪೂರ್ಣ ಹಿಡಿತವನ್ನು ಸಾಧಿಸಿಕೊಂಡು ಹಣ ವರ್ಗಾವಣೆ ಮಾಡಿಕೊಳ್ಳುತ್ತಾರೆ. ಇತ್ತೀಚೆಗೆ ಈ ರೀತಿಯ ದೂರುಗಳು ಹೆಚ್ಚಾಗಿ ಕೇಳಿಬಂದಿವೆ.
ಹಾಗಾಗಿ ಯಾವುದೇ ಕಾರಣಕ್ಕೂ ಮಾಹಿತಿಯನ್ನು ಅನಧಿಕೃತ ಏಜೆನ್ಸಿ, ವ್ಯಕ್ತಿಯೊಂದಿಗೆ ಹಂಚಿಕೊಳ್ಳಬೇಡಿ ಎಂದು ಆರ್ಬಿಐ ಮನವಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.