“ಕಪ್ಪು ಕೋಟು ಹಾಕಿದ್ದಕ್ಕೆ ಅರ್ಜಿ ಮಾನ್ಯವಿಲ್ಲ’

Team Udayavani, Sep 15, 2021, 6:52 AM IST

“ಕಪ್ಪು ಕೋಟು ಹಾಕಿದ್ದಕ್ಕೆ ಅರ್ಜಿ ಮಾನ್ಯವಿಲ್ಲ’

ಹೊಸದಿಲ್ಲಿ: “ವಕೀಲರಿಂದ ಬೋಗಸ್‌ ಪಿಐಎಲ್‌ ಸಲ್ಲಿಸುವುದನ್ನು ನಿಲ್ಲಿಸುವ ಕಾಲ ಬಂದಿದೆ. ನೀವು ಕಪ್ಪು ಕೋಟ್‌ ಹಾಕಿದ್ದೀರಿ ಎಂಬ ಮಾತ್ರಕ್ಕೆ ನಿಮ್ಮ ವಾದವನ್ನು ಮಾನ್ಯ ಮಾಡಲಾಗದು’ ಎಂದು ಸುಪ್ರೀಂ ಕೋರ್ಟ್‌, ವಕೀಲರೊಬ್ಬರ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದೆ.

ಕೊರೊನಾ ಅಥವಾ ಮತ್ಯಾ­ವುದೇ ಕಾರಣಗಳಿಂದಾಗಿ 60 ವರ್ಷ ದಾಟುವ ಮುನ್ನವೇ ನಿಧನ ಹೊಂದಿದ ವಕೀಲರ ಕುಟುಂಬಗಳಿಗೆ ತಲಾ 50 ಲಕ್ಷ ರೂ. ಪರಿಹಾರ ನೀಡ­ಬೇಕೆಂದು ಕೋರಿ, ಪ್ರದೀಪ್‌ ಕುಮಾರ್‌ ಯಾದವ್‌ ಎಂಬ ವಕೀಲರು ಸಲ್ಲಿಸಿದ್ದ ಸಾರ್ವ­ಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾ| ಡಿ.ವೈ. ಚಂದ್ರಚೂಡ್‌ ವಜಾಗೊಳಿಸಿದ್ದಾರೆ. ಈ ಅರ್ಜಿಯನ್ನು “ಪ್ರಚಾರ ಹಿತಾಸಕ್ತಿ ಅರ್ಜಿ’ಯೆಂದು ಅವರು ಬಣ್ಣಿಸಿದ್ದಾರೆ.

“60 ವರ್ಷದೊಳಗೆ ನಿಧನ ಹೊಂದಿದ ವಕೀಲರ ಕುಟುಂಬಕ್ಕೆ ಪರಿಹಾರ ಸಿಗಬೇಕು. ಸರಕಾರ ಬೇರೆ ಕ್ಷೇತ್ರಗಳ ಉದ್ಯೋಗಿಗಳಿಗೆ ನೀಡುವ ಸೌಲಭ್ಯ ಇಲ್ಲಿಯೂ ವಿಸ್ತರಿಸಬೇಕು’ ಎಂದು ವಕೀಲರು ವಾದಿಸಿದ್ದರು.

ಟಾಪ್ ನ್ಯೂಸ್

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

Riots against mosque survey: Police fire tear gas at Sambhal

Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.