ತಾಲಿಬಾನ್ ಸರ್ಕಾರದ ಶಿಕ್ಷೆ ಪಟ್ಟಿ : ಅಕ್ರಮ ಸಂಬಂಧಕ್ಕೆ ಏನ್ ಮಾಡ್ತಾರೆ ಗೊತ್ತಾ?
Team Udayavani, Sep 15, 2021, 9:30 AM IST
ಕಾಬೂಲ್ : ಅಫ್ಘಾನಿಸ್ಥಾನದಲ್ಲಿ ತಮ್ಮದೇ ಸರ್ಕಾರ ರಚಿಸಲು ಹೊರಟಿರುವ ತಾಲಿಬಾನಿಗಳು ಹಲವಾರು ಹೊಸ ಹೊಸ ಕಾನೂನುಗಳನ್ನು ತರುತ್ತಿದ್ದಾರೆ. ಶರಿಯಾ ನಿಯಮದ ಅಡಿಯಲ್ಲಿ ಜಾರಿ ಮಾಡಲು ಹೊರಟಿರುವ ಉಗ್ರ ಸರ್ಕಾರ ಇದೀಗ ತನ್ನ ಶಿಕ್ಷೆಯ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಶರಿಯಾ ಕಾನೂನಿನ ಪ್ರಕಾರ ಪುರುಷರು ಜೊತೆಯಲ್ಲಿ ಇಲ್ಲದಿದ್ದರೆ ಯಾವುದೇ ಕಾರಣಕ್ಕೂ ಮಹಿಳೆಯರು ಮನೆಯಿಂದ ಹೊರಗೆ ಕಾಲಿಡುವಂತಿಲ್ಲ. ಅಲ್ಲದೆ ಸಂಗೀತ ಮತ್ತು ಇತರೆ ಮನರಂಜನೆಯ ಕಾರ್ಯಕ್ರಮಗಳನ್ನು ನಿಷೇಧ ಮಾಡಲಾಗಿದೆ.
“ನಾವು ಇಸ್ಲಾಮಿಕ್ ನಿಯಮಗಳ ಪ್ರಕಾರ ಶಿಕ್ಷಿಸುತ್ತೇವೆ. ಇಸ್ಲಾಂ ನಮಗೆ ಯಾವ ಮಾರ್ಗದರ್ಶನ ನೀಡುತ್ತದೆಯೋ, ನಾವು ಅದಕ್ಕೆ ತಕ್ಕಂತೆ ಶಿಕ್ಷಿಸುತ್ತೇವೆ ಎಂದು ಮೊಹಮ್ಮದ್ ಯೂಸುಫ್ ಹೇಳಿದ್ದಾನೆ. ತಾಲಿಬಾನಿಗಳು ತಮ್ಮ ಹಿಂದಿನ ಆಡಳಿತದಲ್ಲಿ ಅಪರಾಧ ಮಾಡಿದವರಿಗೆ ಶಿಕ್ಷೆಯಾಗಿ ಹೊಡೆಯುವುದು, ಕಲ್ಲೆಸೆಯುವುದು, ಕತ್ತರಿಸುವ ಕ್ರಮಗಳನ್ನು ಕೈಗೊಂದಿದ್ದರು.
ತಾಲಿಬಾನಿಗಳ ಶಿಕ್ಷಗಳು
ಉದ್ದೇಶಪೂರ್ವಕ ಕೊಲೆ ಮಾಡಿದರೆ ಹತ್ಯೆ
ಉದ್ದೇಶರಹಿತ ಕೊಲೆಯಾಗಿದ್ದಲ್ಲಿ ದಂಡ ವಸೂಲಿ
ಕಳ್ಳತನ ಮಾಡಿದವರ ಕೈಗಳನ್ನು ಕತ್ತರಿಸುವುದು
ಅನೈತಿಕ ಸಂಬಂಧ ಹೊಂದಿದ್ದಲ್ಲಿ ಕಲ್ಲಿನಿಂದ ಹೊಡೆಯುವುದು
ಮಹಿಳೆ ಮತ್ತು ಪುರುಷ ಇಬ್ಬರೂ ಅನೈತಿಕ ಸಂಬಂಧದಲ್ಲಿ ತೊಡಗಿದ್ದರೆ ಸಾರ್ವಜನಿಕವಾಗಿ ಹತ್ಯೆಗೈಯ್ಯುವುದು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.