ನಿಫಾ ವೈರಸ್‌: ಜಿಲ್ಲಾದ್ಯಂತ ಕಟ್ಟೆಚ್ಚರ ವಹಿಸಿ


Team Udayavani, Sep 15, 2021, 9:10 PM IST

Nipha virus

ಚಿಕ್ಕಮಗಳೂರು: ಕೇರಳದಲ್ಲಿ ನಿಫಾ ವೈರಾಣುಪತ್ತೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಟ್ಟೆಚ್ಚರವಹಿಸುವಂತೆ ಅಧಿ ಕಾರಿಗಳಿಗೆ ಜಿಲ್ಲಾ ಧಿಕಾರಿಕೆ.ಎನ್‌. ರಮೇಶ್‌ ಸೂಚಿಸಿದರು.ಮಂಗಳವಾರ ನಗರದ ಜಿಲ್ಲಾ ಧಿಕಾರಿ ಕಚೇರಿಸಭಾಂಗಣದಲ್ಲಿ ನಡೆದ ನಿಫಾ ವೈರಸ್‌ ನಿಯಂತ್ರಣಕುರಿತು ವಿವಿಧ ಇಲಾಖೆಗಳೊಂದಿಗೆ ನಡೆದ ಸಭೆಯಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜ್ವರ, ತಲೆನೋವು, ಆಯಾಸ, ತಲೆನೋವು,ತಲೆಸುತ್ತುವಿಕೆ, ಮಾನಸಿಕ ಗೊಂದಲ, ಜ್ಞಾನತಪ್ಪುವುದು ನಿಫಾ ವೈರಾಣು ಜ್ವರದ ಲಕ್ಷಣಗಳಾಗಿದ್ದುಸಾರ್ವಜನಿಕರಿಗೆ ಇದರ ಕುರಿತು ಅರಿವಿರಬೇಕು.ಸಾಮಾನ್ಯವಾಗಿ ಸೋಂಕಿತ ಬಾವಲಿಗಳ ನೇರಸಂಪರ್ಕದಿಂದ ಅಥವಾ ಬಾವಲಿಗಳು ಸೇವಿಸುವಹಣ್ಣುಗಳನ್ನು ಸೇವಿಸುವುದರಿಂದ ಇತರ ಪ್ರಾಣಿಗಳಿಗೂಸೋಂಕು ಹರಡುವ ಸಾಧ್ಯತೆ ಇದೆ.

ನಿಫಾಸೋಂಕಿನ ಹರಡುವಿಕೆ ಮತ್ತು ನಿಯಂತ್ರಣದ ಬಗ್ಗೆನಗರಸಭೆ, ಪುರಸಭೆ ಹಾಗೂ ಗ್ರಾಪಂ ವ್ಯಾಪ್ತಿಯಲ್ಲಿಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಬೇಕುಎಂದು ತಿಳಿಸಿದರು. ಜಿಲ್ಲಾ ಸರ್ವೇಕ್ಷಣಾಧಿ ಕಾರಿ ಡಾ|ಮಂಜುನಾಥ್‌ ಮಾತನಾಡಿ, ನಿಫಾ ವೈರಸ್‌ ಆರ್‌.ಎನ್‌.ಎ. ಗುಂಪಿಗೆ ಸೇರಿದ ಪಾರಾಮಿಕೊÕ ವೈರಾಣುಪ್ರಭೇದಕ್ಕೆ ಸೇರಿದ ವೈರಾಣು. ನಿಫಾ ವೈರಾಣುಗಳುಬಾವಲಿಗಳ ಮುಖಾಂತರ ಮನುಷ್ಯರಿಗೆಹರಡುವ ಕಾರಣದಿಂದಾಗಿ ಈ ಜ್ವರಕ್ಕೆ ಬಾವಲಿಜ್ವರ ಕರೆಯಲಾಗುತ್ತದೆ. 1998ರಲ್ಲಿ ಮಲೇಷ್ಯಾದಒಂದು ಸಣ್ಣ ಹಳ್ಳಿ ಕಾಮÌಂಗ್‌ ಸುಂಗೈ ನಿಫಾ ಎಂಬಸ್ಥಳದಲ್ಲಿ ಮೊದಲು ಕಾಣಿಸಿಕೊಂಡ ಕಾರಣದಿಂದಾಗಿನಿಫಾ ವೈರಸ್‌ ಎಂದು ಕರೆಯಲಾಗುತ್ತದೆ ಎಂದುತಿಳಿಸಿದರು.ಎಲ್ಲಾ ವೈರಸ್‌ ಜ್ವರಗಳಲ್ಲಿರುವಂತೆ ಈಜ್ವರದಲ್ಲಿಯೂ ತೀವ್ರತರವಾದ ಜ್ವರ, ವಿಪರೀತತಲೆನೋವು, ವಾಂತಿ, ತಲೆಸುತ್ತು, ಮೈ, ಕೈ ನೋವು ಇರುತ್ತದೆ.

ರೋಗದ ತೀವ್ರತೆ ಹೆಚ್ಚಾದಾಗ ಪ್ರಜ್ಞಾನಹೀನತೆ ಮತ್ತು ಅಪಸ್ಮಾರದ ಅನುಭವಉಂಟಾಗುತ್ತದೆ. ಸುಮಾರು 6 ರಿಂದ 12 ದಿನಗಳಕಾಲ ಈ ರೋಗದ ಲಕ್ಷಣ ಇರುತ್ತದೆ. ಕೊನೆಹಂತದಲ್ಲಿ ತಲೆ, ಮೆದುಳಿಗು ಹರಡುತ್ತದೆ ಮತ್ತುಹƒದಯದ ಸ್ನಾಯುಗಳಿಗೆ ಹರಡಿ ಸ್ನಾಯುಗಳನ್ನುಹಾಳು ಮಾಡುತ್ತದೆ. ಮೆದುಳು ಉರಿಯೂತಉಂಟಾಗುತ್ತದೆ ಎಂದರು.ವೈರಾಣು ದೇಹಕ್ಕೆ ಸೇರಿದ ಬಳಿಕ 5 ರಿಂದ14 ದಿನಗಳ ಮೇಲೆ ರೋಗದ ಲಕ್ಷಣಗಳುಕಾಣಿಸಿಕೊಳ್ಳಬಹುದು. ಸಕಾಲದಲ್ಲಿ ಸೂಕ್ತ ಚಿಕಿತ್ಸೆತೆಗೆದುಕೊಳ್ಳದಿದ್ದಲ್ಲಿ ಜ್ವರದ ತೀವ್ರತೆ ಜಾಸ್ತಿಯಾಗಿ24 ರಿಂದ 48 ಗಂಟೆಗಳೊಳಗೆ ಕೋಮಾವಸ್ಥೆಗೆ ತಲುಪಬಹುದು ಎಂದು ಹೇಳಿದರು.
ಸಭೆಯಲ್ಲಿ ಚಿಕ್ಕಮಗಳೂರು ಉಪವಿಭಾಗದಉಪವಿಭಾಗಾ ಧಿಕಾರಿ ಡಾ|ಎಚ್‌.ಎಲ್‌. ನಾಗರಾಜ್‌,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿಡಾ| ಉಮೇಶ್‌, ಸಾರ್ವಜನಿಕ ಶಿಕ್ಷಣ ಇಲಾಖೆಯಉಪ ನಿರ್ದೇಶಕ ಮಲ್ಲೇಶಪ್ಪ, ಆಹಾರ ಮತ್ತುನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕಕೃಷ್ಣಮೂರ್ತಿ, ಪ್ರಾದೇಶಿಕ ಸಾರಿಗೆ ಇಲಾಖೆಯ ಉಪನಿರ್ದೇಶಕ ಮುರುಗೇಂದ್ರ ಶಿರೋಳ್ಕರ್‌ ಇತರರು ಇದ್ದರು.

ಟಾಪ್ ನ್ಯೂಸ್

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

17-ckm

Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

7-bus

Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

15-

Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.