ಗ್ರಾ.ಪಂ. ಸದಸ್ಯರ ವೇತನ ಪರಿಷ್ಕರಣೆ ಎರಡು ವಾರಗಳಲ್ಲಿ ತೀರ್ಮಾನ: ಕೋಟ

Team Udayavani, Sep 15, 2021, 11:15 PM IST

ಗ್ರಾ.ಪಂ. ಸದಸ್ಯರ ವೇತನ ಪರಿಷ್ಕರಣೆ ಎರಡು ವಾರಗಳಲ್ಲಿ ತೀರ್ಮಾನ: ಕೋಟ

ಬೆಂಗಳೂರು: ಗ್ರಾಮ ಪಂಚಾಯತ್‌ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರ ವೇತನ ಪರಿಷ್ಕರಣೆಗೆ ಸಂಬಂಧಿಸಿ ಎರಡು ವಾರಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಬುಧವಾರ ನಿಯಮ 330ರ ಅಡಿ ಕಾಂಗ್ರೆಸ್‌ ಸದಸ್ಯ ಸುನೀಲ್‌ ಗೌಡ ಪಾಟೀಲ್‌ ಅವರು ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯಿಸಿದ ಅವರು, ಪ್ರಸ್ತುತ ಗ್ರಾಮ ಪಂಚಾಯತ್‌ ಅಧ್ಯಕ್ಷರಿಗೆ 3 ಸಾವಿರ, ಉಪಾಧ್ಯಕ್ಷರಿಗೆ 2 ಸಾವಿರ ಮತ್ತು ಸದಸ್ಯರಿಗೆ ಒಂದು ಸಾವಿರ ರೂ. ಮಾಸಿಕ ಗೌರವಧನ ನೀಡಲಾಗುತ್ತಿದೆ. ಇದನ್ನು ಕನಿಷ್ಠ ದುಪ್ಪಟ್ಟುಗೊಳಿಸುವ ಪ್ರಸ್ತಾವ ಆರ್ಥಿಕ ಇಲಾಖೆ ಪರಿಶೀಲನ ಹಂತದಲ್ಲಿದ್ದು, ಅದು ಶೀಘ್ರ ಜಾರಿಗೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ:ಪ್ರೇಕ್ಷಕರ ತಲೆಗೆ ಹುಳು ಬಿಟ್ಟ ಉಪ್ಪಿ ಚಿತ್ರದ ಹೊಸ ಟೈಟಲ್| ಅಷ್ಟಕ್ಕೂ ಏನಿರಹುದು ಹೆಸರು ?

ಈ ಮಧ್ಯೆ ಮುಂದಿನ ಎರಡು ವಾರಗಳಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಅವರ ಅಧ್ಯಕ್ಷತೆಯಲ್ಲಿ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ 25 ಮಂದಿ ಪರಿಷತ್ತಿನ ಸದಸ್ಯರ ಸಭೆ ಕರೆಯಲಾಗುವುದು. ಅಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಜತೆಗೆ ಜಿಲ್ಲಾ ಅಥವಾ ಕೊನೆ ಪಕ್ಷ ತಾಲೂಕು ವ್ಯಾಪ್ತಿಯಲ್ಲಾದರೂ ಉಚಿತ ಪ್ರಯಾಣಕ್ಕೆ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಬಸ್‌ ಪಾಸ್‌ ವ್ಯವಸ್ಥೆ ಕಲ್ಪಿಸುವ ಸಂಬಂಧ ಸಾರಿಗೆ ನಿಗಮಗಳೊಂದಿಗೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು.

ಟಾಪ್ ನ್ಯೂಸ್

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

R Ashok (2)

BPL ಕಾರ್ಡ್‌ನಿಂದ ಎಪಿಎಲ್‌ಗೆ 6ನೇ ಗ್ಯಾರಂಟಿ: ಅಶೋಕ್‌ ಲೇವಡಿ

renukaacharya

Waq ಹೋರಾಟಕ್ಕೆ ವಿಜಯೇಂದ್ರ ತಂಡಗಳೇ ಅಧಿಕೃತ: ರೇಣುಕಾಚಾರ್ಯ

CM-ibrahim

HDK ವಿರುದ್ಧ ಜಮೀರ್‌ ಹೇಳಿಕೆ ತಪ್ಪು: ಸಿ.ಎಂ. ಇಬ್ರಾಹಿಂ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.