ಮಹಿಳಾ ಮಸೂದೆಗೆ 25  ವರ್ಷ

Team Udayavani, Sep 16, 2021, 6:10 AM IST

ಮಹಿಳಾ  ಮಸೂದೆಗೆ 25  ವರ್ಷ

ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಸೂದೆ ಮಂಡನೆಯಾಗಿ ಕಳೆದ ರವಿವಾರಕ್ಕೆ 25 ವರ್ಷ. 1996ರಲ್ಲಿ ದೇವೇಗೌಡ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಈ ಮಸೂದೆಯನ್ನು ಪ್ರಥಮ ಬಾರಿಗೆ ರಾಜ್ಯಸಭೆ ಮತ್ತು ಲೋಕಸಭೆಗಳೆರಡರಲ್ಲೂ ಮಂಡಿಸಲಾಗಿತ್ತು. ಇಂದಿಗೂ ಈ ಮಸೂದೆ ಜಾರಿಯಾಗಿಲ್ಲ.

ಇತಿಹಾಸ:

ಮಹಿಳಾ ಮೀಸಲಾತಿಯ ಕಲ್ಪನೆ ಹುಟ್ಟಿಕೊಳ್ಳುವುದು 1993ರಲ್ಲಿ. ಆಗ ಪಿ.ವಿ.ನರಸಿಂಹರಾವ್‌ ಅವರ ಸರಕಾರ ದೇಶದ ಎಲ್ಲ ಸರಪಂಚರು ಅಥವಾ ಗ್ರಾಮ ಪಂಚಾಯತ್‌ಗಳಲ್ಲಿ ಮಹಿಳೆಯರಿಗೆ ಮೂರನೇ ಒಂದರಷ್ಟು ಮೀಸಲಾತಿ ನೀಡಬೇಕು ಎಂಬ ನಿರ್ಧಾರ ತೆಗೆದುಕೊಂಡಿತ್ತು. ಇದೇ ಐಡಿಯಾವನ್ನು ಇರಿಸಿಕೊಂಡು 1996ರಲ್ಲಿ ಮಹಿಳೆಯರಿಗೆ ಶೇ. 33ರ ಮೀಸಲಾತಿ ನೀಡಬೇಕು ಎಂಬ ಮಸೂದೆ ರೂಪಿಸಲಾಯಿತು.

ಹಲವಾರು  ಬಾರಿ ಮಂಡನೆ :

1996ರಲ್ಲಿ ಮಸೂದೆ ಬಿದ್ದು ಹೋದರೂ 1998, 1999 ಮತ್ತು 2008ರಲ್ಲೂ ಈ ಮಸೂದೆಯನ್ನು ಮತ್ತೆ ಸಂಸತ್‌ನಲ್ಲಿ ಮಂಡಿಸಲಾಯಿತು. ಆದರೂ ಇಲ್ಲಿ ಜಾರಿಯಾಗಲೇ ಇಲ್ಲ. ಆದರೆ, 2010ರ ಮಾರ್ಚ್‌ 9ರಂದು ಈ ಮಸೂದೆಗೆ ಒಪ್ಪಿಗೆ ಸಿಗುತ್ತದೆ ಎಂದೆಣಿಸಲಾಗಿತ್ತು. ಅಂದು ಸಂಸತ್‌ ಮುಂದೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್‌ ಮತ್ತು ಎಡಪಕ್ಷದ ಬೃಂದಾ ಕಾರಟ್‌ ಒಟ್ಟಿಗೇ ಫೋಟೋಗೆ ಪೋಸ್‌ ಕೊಟ್ಟು ಬಿಲ್‌ ಪಾಸಾಗುವ ಬಗ್ಗೆ ಆಶಾವಾದ ವ್ಯಕ್ತಪಡಿಸಿದ್ದರು. ಆದರೂ ಲೋಕಸಭೆಯಲ್ಲಿ ಈ ಬಿಲ್‌ಗೆ ಒಪ್ಪಿಗೆ ಸಿಗಲೇ ಇಲ್ಲ.

ಅನಂತರ ಮಂಡನೆ ಆಗಲೇ ಇಲ್ಲ  :

2010ರ  ಅನಂತರ ಮಹಿಳಾ ಮಸೂದೆ ಮತ್ತೆ ಮಂಡನೆಯಾಗಿಲ್ಲ. ಈಗ ಬಿಜೆಪಿಗೆ ಪೂರ್ಣ ಬಹುಮತವಿದ್ದು, ಸಂಸತ್‌ನಲ್ಲಿ ಮಂಡಿಸಿ ಒಪ್ಪಿಗೆ ಪಡೆಯಬಹುದು ಎಂಬುದು ವಿಪಕ್ಷಗಳ ಆಗ್ರಹ. ಆದರೆ ನಾವು ಮೀಸಲಾತಿಗೂ ಹೊರತಾಗಿ ಪಕ್ಷದಲ್ಲಿ ಮಹಿಳೆಯರಿಗೆ ಉನ್ನತ ಸ್ಥಾನ ನೀಡಿದ್ದೇವೆ ಎಂದು ಹೇಳಿದೆ.

ಸಂಸತ್‌ನಲ್ಲಿ  ಮಹಿಳಾ ಪ್ರಾತಿನಿಧ್ಯ :

78: ಮಹಿಳಾ  ಸಂಸದರ ಸಂಖ್ಯೆ

14%: ಸಂಸತ್‌ನಲ್ಲಿ ಮಹಿಳೆಯರ ಪ್ರಮಾಣ

4,000:  ದೇಶದಲ್ಲಿರುವ ಒಟ್ಟಾರೆ ಮಹಿಳಾ ಶಾಸಕಿಯರ ಸಂಖ್ಯೆ

9%: ಪ್ರಮಾಣ

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Kannada: ಅಂತರ್ಜಾಲದಲ್ಲಿ ಕನ್ನಡದ ಕುಸುಮ ಮತ್ತಷ್ಟು ಅರಳಲಿ

Kannada: ಅಂತರ್ಜಾಲದಲ್ಲಿ ಕನ್ನಡದ ಕುಸುಮ ಮತ್ತಷ್ಟು ಅರಳಲಿ

Karnataka: ಕನ್ನಡ ಅಧ್ಯಯನ ಪೀಠಗಳ ವೈಭವದ ದಿನಗಳು ಮರಳಲಿ

Karnataka: ಕನ್ನಡ ಅಧ್ಯಯನ ಪೀಠಗಳ ವೈಭವದ ದಿನಗಳು ಮರಳಲಿ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.