ಕೋವಿಡ್: ರಾಜ್ಯದಲ್ಲಿಂದು 1108 ಹೊಸ ಪ್ರಕರಣ | 809 ಸೋಂಕಿತರು ಗುಣಮುಖ
Team Udayavani, Sep 16, 2021, 7:10 PM IST
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಕಾಲಾವಧಿಯಲ್ಲಿ 1108 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿನಿಂದ 18 ಜನರು ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು(ಸೆ.16) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ 809 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇಂದು 16174 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ 0.66 % ಹಾಗೂ ಡೆತ್ ರೇಟ್ 1.62% ಇದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-1, ಬಳ್ಳಾರಿ-7, ಬೆಳಗಾವಿ-38, ಬೆಂಗಳೂರು ಗ್ರಾಮಾಂತರ-14, ಬೆಂಗಳೂರು ನಗರ-308, ಬೀದರ್-3, ಚಾಮರಾಜನಗರ-7, ಚಿಕ್ಕಬಳ್ಳಾಪುರ-4, ಚಿಕ್ಕಮಗಳೂರು-63, ಚಿತ್ರದುರ್ಗ-9, ದಕ್ಷಿಣ ಕನ್ನಡ-186, ದಾವಣಗೆರೆ-9, ಧಾರವಾಡ-6, ಗದಗ-3, ಹಾಸನ-64, ಹಾವೇರಿ-0, ಕಲಬುರಗಿ-6, ಕೊಡಗು-9, ಕೋಲಾರ-19. ಕೊಪ್ಪಳ-2, ಮಂಡ್ಯ-26, ಮೈಸೂರು-87, ರಾಯಚೂರು-0, ರಾಮನಗರ-8, ಶಿವಮೊಗ್ಗ-44, ತುಮಕೂರು-24, ಉಡುಪಿ-113, ಉತ್ತರ ಕನ್ನಡ-45, ವಿಜಯಪುರ-3, ಯಾದಗಿರಿ-0.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.