ಅಧಿವೇಶನದ ಬಳಿಕ ಪ್ರವಾಹ ಸಂತ್ರಸ್ತರ ಪರಿಹಾರಕ್ಕೆ ಕ್ರಮ : ಸಿಎಂ ಬಸವರಾಜ ಬೊಮ್ಮಾಯಿ
Team Udayavani, Sep 16, 2021, 8:51 PM IST
ಬೆಳಗಾವಿ: ಈ ಅಧಿವೇಶನ ಮುಗಿದ ಬಳಿಕ ಜಿಲ್ಲೆಯ ಬಾಕಿ ಉಳಿದಿರುವ ಪ್ರವಾಹ ಸಂತ್ರಸ್ತರಿಗೆ ಪರಿಹಾರ ದೊರಕಿಸಿಕೊಡಲು ಕ್ರಮಕೈಗೊಳ್ಳಲಾಗುವದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಅಧಿವೇಶನ ಮುಗಿದ ನಂತರ ಜಿಲ್ಲಾಡಳಿತ ಹಣಕಾಸು ಇಲಾಖೆ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ಜೊತೆಗೆ ಸಭೆ ನಡೆಸಿ ಬಾಕಿ ಇರುವ ಸಂತ್ರಸ್ತರಿಗೆ ಪರಿಹಾರ ವಿತರಿಸಲಾಗುವದು ಎಂದರು.
ಜಿಲ್ಲೆಯಲ್ಲಿ ಪ್ರವಾಹದಿಂದ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಜಿಲ್ಲೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಜಿಲ್ಲಾಡಳಿತಕ್ಕೆ ಕೆಲವು ಸಲಹೆ ಸೂಚನೆ ನೀಡಲಾಗಿತ್ತು. ಇದೆಲ್ಲವನ್ಮು ಪರಿಶೀಲಿಸಿ ಆದಷ್ಡು ಬೇಗ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮಕೈಗೊಳ್ಳಲಾಗುವದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.