ವಲಸಿಗರಿಗೆ ಗ್ರೀನ್ಕಾರ್ಡ್ ನೀಡುವ ಮಸೂದೆ ಮಂಡನೆ
Team Udayavani, Sep 17, 2021, 8:30 AM IST
ವಾಷಿಂಗ್ಟನ್: ಸೂಕ್ತ ಹಾಗೂ ಕ್ರಮಬದ್ಧರೀತಿಯಲ್ಲಿ ದಾಖಲೆಗಳನ್ನು ಹೊಂದಿರುವ 2 ಲಕ್ಷಕ್ಕೂ ಅಧಿಕ ಮಂದಿ ಕಾನೂನುಬದ್ಧ ವಲಸಿಗರಿಗೆ ಅನುಕೂಲವಾಗುವಂತೆ ಅಮೆರಿಕದಲ್ಲಿ ಗ್ರೀನ್ಕಾರ್ಡ್ ನೀಡುವ ಬಗ್ಗೆ ಸಂಸತ್ನಲ್ಲಿ ಮಸೂದೆ ಮಂಡಿಸಲಾಗಿದೆ.
ಬೈಪಾರ್ಟಿಸಾನ್ ಲೆಜಿಸ್ಲೇಶನ್ ಎಂದು ಕರೆಯಲಾಗುವ ಈ ಮಸೂದೆ ಅಂಗೀಕಾರಗೊಂಡದಲ್ಲಿ ಭಾರತೀಯ ಮೂಲದ ಟೆಕಿಗಳು ಸೇರಿದಂತೆ ಹೆಚ್ಚಿನವರಿಗೆ ಅನುಕೂಲವಾಗಲಿದೆ. ಸಂಸದರಾದ ಅಲೆಕ್ಸ್ ಪಡಿಲ್ಲಾ ಮತ್ತು ರ್ಯಾಂಡ್ ಪೌಲ್ ಸಂಸತ್ನಲ್ಲಿ ಮಂಡಿಸಿದ್ದಾರೆ.
ಕಾನೂನುಬದ್ಧ ವಲಸಿಗರ ಮಕ್ಕಳು 21 ವರ್ಷ ಪೂರ್ಣವಾಗುವ ಮೊದಲು ಗ್ರೀನ್ಕಾರ್ಡ್ ಸಿಗದೇ ಇದ್ದರೆ ಅವರನ್ನು ಅಮೆರಿಕದಿಂದ ಗಡೀಪಾರು ಮಾಡುವ ಅವಕಾಶ ಬರುತ್ತದೆ. ಇಲ್ಲದೇ ಇದ್ದರೆ ಅವರು ವಲಸಿಗರಾಗಿಯೇ ಉಳಿಯಬೇಕಾಗುತ್ತದೆ. ದೇಶದ ಅರ್ಥವ್ಯವಸ್ಥೆಗೆ ಕಾನೂನು ಬದ್ಧ ವಲಸಿಗರು ಅತ್ಯುತ್ತಮ ಕೊಡುಗೆ ನೀಡಿದ್ದಾರೆ.
ಹೀಗಾಗಿ, ಅವರನ್ನು ನಿರ್ಲಕ್ಷಿಸುವಂತೆ ಇಲ್ಲ. ಹೀಗಾಗಿ, ಅವರಿಗೆ ಇರುವ ಅನಿಶ್ಚಿತತೆ ನಿವಾರಿಸಬೇಕಾಗಿದೆ ಎಂದು ಸಂಸದರಾದ ಅಲೆಕ್ಸ್ ಪಡಿಲ್ಲಾ ಮತ್ತು ರ್ಯಾಂಡ್ ಪೌಲ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.