ಕಾಂಗ್ರೆಸ್ ಸರ್ಕಾರ, ಮುಸ್ಲಿಂ ಅಧಿಕಾರಿ ದೇವಳ ಒಡೆದಿದ್ದರೆ ಬೆಂಕಿ ಹಚ್ಚುತ್ತಿದ್ದರು: ಬೇಳೂರು

Team Udayavani, Sep 17, 2021, 2:37 PM IST

ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ: ಹಿಂದುತ್ವದ ಕವಚ ಕಟ್ಟಿಕೊಂಡಿರುವ ಸರ್ಕಾರ ಮತ್ತು ಹಿಂದುತ್ವವಾದಿಗಳು ಎಲ್ಲಿ ಹೋಗಿದ್ದಾರೆ ಗೊತ್ತಿಲ್ಲ. ರಾತ್ರೋರಾತ್ರಿ ಕಳ್ಳರ ಹಾಗೆ ದೇಗುಲ ಕೆಡವಿರುವುದಕ್ಕೆ ನನ್ನ ವಿರೋಧವಿದೆ. ಕಾಂಗ್ರೆಸ್ ಸರ್ಕಾರವೋ, ಮುಸ್ಲಿಂ ಅಧಿಕಾರಿ ಈ ಕೆಲಸ ಮಾಡಿದ್ದರೆ ರಾಜ್ಯಕ್ಕೆ ಬೆಂಕಿ ಹಚ್ಚುತ್ತಿದ್ದರು ಎಂದು ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುತ್ವವನ್ನು ಕವಚ ಮಾಡಿಕೊಂಡು ಕೂತಿರುವುದು ಇವರ ಡೋಂಗಿತನಕ್ಕೆ ಸಾಕ್ಷಿ. ಮುಸ್ಲಿಂಮರು ಅತ್ಯಾಚಾರ ಮಾಡಿದರೆ ಮಾತ್ರ ಮಾತನಾಡುತ್ತಾರೆ. ಚುನಾವಣೆ ಸಂದರ್ಭ ಸಿಂಪಥಿ ಗಿಟ್ಟಿಸಿಕೊಳ್ಳಲು ಪ್ರಯತ್ನ ಮಾಡ್ತಾರೆ. ರಸ್ತೆಗಾಗಿ ದೇಗುಲ ಒಡೆಯುವುದಾದರೆ, ಪಕ್ಕದಲ್ಲೆ ದೇಗುಲ ಮಾಡಬೇಕಿತ್ತು. ಸರ್ಕಾರದ ಕೈಲಾಗಲಿಲ್ಲ ಅಂದರೆ, ಜನರೆ ದುಡ್ಡು ಹಾಕುತ್ತಿದ್ದರು ಎಂದರು.

ಶೋಭಾ ಮೇಡಂ ಎಲ್ಲಿ ಹೋಗಿದ್ದಾರೋ ಗೊತ್ತಿಲ್ಲ. ಅಲ್ಲಿನ ಸಂಸದರು ಏನು ಮಾಡುತ್ತಿದ್ದಾರೆ? ಮೈಸೂರಿನಲ್ಲಿ ಯುವತಿ ಮೇಲೆ ಅತ್ಯಾಚಾರವಾದಾಗಲೂ ಇವರು ಬಾಯಿ ಬಿಡಲಿಲ್ಲ.  ಚುನಾವಣೆ ಬಂದಾಗ ಬಾಂಬ್ ಹಾಕುವವರು ಈಗ ಸುಮ್ಮನಿದ್ದಾರೆ. ಸುಪ್ರೀಂ ಕೋರ್ಟ್ ಬೇರೆ ಕಡೆ ದೇಗುಲ ಕಟ್ಟಬಾರದು ಎಂದು ಹೇಳಿದೆಯಾ ಎಂದು ಬೇಳೂರು ಪ್ರಶ್ನೆ ಮಾಡಿದರು.

ಟಾಪ್ ನ್ಯೂಸ್

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್‌ ಮೀನಾ ಬಂಧನ!

Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್‌ ಮೀನಾ ಬಂಧನ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.