S2 EP- 4 ಸಾವನ್ನು ಗೆಲ್ಲಬಹುದೇ ?

S2 EP- 4 : Can we win death ?

UV Podcast, Sep 17, 2021, 6:33 PM IST

ಕೆಳಗಿನ ಪ್ಲೇಯರ್‌ ಕ್ಲಿಕ್ ‌(|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್‌ ಕೇಳಿ.

In this episode, Dr. Sandhya S. Pai narrates very famous Aithihya mala | S2 EP- 4 : Can we win death ? ಸಾವನ್ನು ಗೆಲ್ಲಬಹುದೇ ?

Aithihyamala translated as Garland of Legends collection of century old stories from Kerala documented by Kottarathil Sankunni in 1909. In this podcast series Dr. Sandhya S Pai narrates few of the finest handpicked stories of Moral, Famous personalities, Magic and Fiction.

ಮಲಯಾಳದ ಊರಲ್ಲಿ ಶ್ರೀಮಂತ ನಂಬೂದರಿಯೊಬ್ಬನಿದ್ದ. ಆತನ ಜಾತಕ ಬರೆದವರು ಇವನು 32 ನೇ ವಯಸ್ಸಿಗೆ ಖಾಯಿಲೆ ಬಂದು ಮರಣ ಹೊಂದುತ್ತಾನೆ ಎಂದು ಭವಿಷ್ಯ ನುಡಿಯುತ್ತಾರೆ. ಹಲವು ವರ್ಷ ಉರುಳಿ ಇನ್ನೇನು ಸಾವಿನ ದಿನ ಬಂದೇ ಬಿಡ್ತು ಅನ್ನುವಷ್ಟರಲ್ಲಿ ಸಾವಿನ ಹಿಂದಿನ ದಿನ ಆತ ಒಂದು ಯೋಜನೆ ರೂಪಿಸುತ್ತಾನೆ. ನಂತ್ರ ನಡೆಯುವ ಆಶ್ಚರ್ಯಕರ ಕತೆ ಡಾ.ಸಂಧ್ಯಾ.ಎಸ್. ಪೈ ಅವರ  ಧ್ವನಿಯಲ್ಲಿ ಆಲಿಸಿ.

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]

ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್‌ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.


UV Podcast

duryodana-

S3 : EP – 84: ದುರ್ಯೋಧನನ ಕೊನೆಯ ಕ್ಷಣಗಳು

swarga-

S1EP – 480: ಪರಿಶುದ್ಧ ಮನಸ್ಸಿನವರು ಎಲ್ಲಿದ್ದರೂ ಅದು ಸ್ವರ್ಗವೇ !

llll

S1EP – 479 :ಬುದ್ಧಿವಂತಿಕೆಯಿಂದ ಎಲ್ಲವನ್ನೂ ಸಾಧಿಸಬಹುದು

ggg

S1EP – 478 : ಗೌತಮ ಬುದ್ಧನ ಬದುಕಿನ ಕಥೆ


ಹೊಸ ಸೇರ್ಪಡೆ

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

1gavli

Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

1-can

Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ

saavu

ಮಂಜನಾಡಿ ಗ್ಯಾಸ್‌ ಸ್ಫೋ*ಟ ಪ್ರಕರಣ : ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.