ಗಾಯದ ಸಮಸ್ಯೆ: ಸ್ವಪ್ನಾ ನಿವೃತ್ತಿ ಯೋಚನೆ
Team Udayavani, Sep 17, 2021, 11:53 PM IST
ವಾರಂಗಲ್ : ಸತತವಾಗಿ ಕಾಡುತ್ತಿರುವ ಬೆನ್ನುನೋವು ಹಾಗೂ ಖನ್ನತೆಯಿಂದಾಗಿ ಏಶ್ಯನ್ ಗೇಮ್ಸ್ ಬಂಗಾರದ ಪದಕ ವಿಜೇತ ಆ್ಯತ್ಲೀಟ್ ಸ್ವಪ್ನಾ ಬರ್ಮನ್ ನಿವೃತ್ತಿಗೆ ಮುಂದಾಗಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಇದನ್ನು ಅಧಿಕೃತವಾಗಿ ಪ್ರಕಟಿಸುವುದಾಗಿ ಹೇಳಿದ್ದಾರೆ.
60ನೇ ನ್ಯಾಶನಲ್ ಓಪನ್ ಆ್ಯತ್ಲೆಟಿಕ್ಸ್ ಚಾಂಪಿಯನ್ಶಿಪ್ ಹೈಜಂಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಬಳಿಕ ಸ್ವಪ್ನಾ ತಮ್ಮ ಸಂಕಟವನ್ನು ಹೇಳಿಕೊಂಡರು.
“ನನ್ನ ದೇಹ ಕ್ರೀಡೆಗೆ ಸ್ಪಂದಿಸುತ್ತಿಲ್ಲ. ಮಾನಸಿಕವಾಗಿಯೂ ಕುಗ್ಗಿ ಹೋಗಿದ್ದೇನೆ. ನಿವೃತ್ತಿಯೇ ನನ್ನ ಮುಂದಿರುವ ಮಾರ್ಗ ಎಂದು ದಿಟ್ಟ ನಿರ್ಧಾರ ಮಾಡಿದ್ದೇನೆ. ಕೋಲ್ಕತಾಕ್ಕೆ ಹೋದ ಬಳಿಕ ನಿರ್ಧಾರವನ್ನು ಪ್ರಕಟಿಸುತ್ತೇನೆ’ ಎಂದು ಸ್ವಪ್ನಾ ಹೇಳಿದರು.
ಇದನ್ನೂ ಓದಿ :ಕೌಟುಂಬಿಕ ವಿಚಾರ : ಮಂಡ್ಯ ಮೂಲದ ಒಂದೇ ಕುಟುಂಬದ ಐವರು ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.