ವಿಶ್ವಸಂಸ್ಥೆಯ ಎಸ್‌ಡಿಜಿ ವಕೀಲರಾಗಿ ನೋಬೆಲ್ ಶಾಂತಿ ಪುರಸ್ಕೃತ ಕೈಲಾಶ್ ಸತ್ಯಾರ್ಥಿ ನೇಮಕ
Team Udayavani, Sep 18, 2021, 9:15 PM IST
ವಿಶ್ವಸಂಸ್ಥೆ: ಮಕ್ಕಳ ಕಲ್ಯಾಣಕ್ಕೆ ನೆರವಾಗುವ ವಿಶ್ವಸಂಸ್ಥೆಯ “ಸುಸ್ಥಿರ ಅಭಿವೃದ್ಧಿ ಗುರಿಗಳು” (ಎಸ್‌ಡಿಜಿ) ವಿಭಾಗದ ವಕೀಲರಾಗಿ, ನೋಬೆಲ್ ಶಾಂತಿ ಪುರಸ್ಕೃತ ಭಾರತೀಯ ಕೈಲಾಶ್ ಸತ್ಯಾರ್ಥಿ ನೇಮಕಗೊಂಡಿದ್ದಾರೆ.
ವಿಶ್ವಸಂಸ್ಥೆಯ 76ನೇ ಸಾಮಾನ್ಯ ಸಭೆಗೂ ಮುನ್ನವೇ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರ್ರೆಸ್ ಈ ಘೋಷಣೆ ಮಾಡಿದ್ದಾರೆ.
ಸತ್ಯಾರ್ಥಿ ಅವರ ಜತೆಗೆ ಸ್ಟೆಮ್ ಕಾರ್ಯಕರ್ತ ಮನೋಝ್ ರಬಾನಲ್, ಮೈಕ್ರೋಸಾಫ್ಟ್ ಅಧ್ಯಕ್ಷ ಬ್ರಾಡ್ ಸ್ಮಿತ್ ಮತ್ತು ಕೆ- ಪಾಪ್ ಸೂಪರ್ ಸ್ಟಾರ್ ಬ್ಲ್ಯಾಕ್ ಪಿಂಕ್- ಇವರನ್ನೂ ನೇಮಿಸಲಾಗಿದೆ.
ಬಾಲಕಾರ್ಮಿಕ ಪಿಡುಗು ನಿವಾರಣೆ, ಲಿಂಗ ಸಮಾನತೆ ಮತ್ತು ಮಕ್ಕಳ ಹಕ್ಕುಗಳನ್ನು ಪ್ರೋತ್ಸಾಹಿಸುವ ಹೊಣೆ ಎಸ್‌ಡಿಜಿ ವಕೀಲರ ಮೇಲಿರುತ್ತದೆ.
ಇದನ್ನೂ ಓದಿ :ನನ್ನ ಪ್ರವಾಸ ಆರಂಭವಾಗಿದೆ : ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ : ಬಿಎಸ್ ವೈ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.