ಫೋರ್ಡ್ ಉತ್ಪಾದನಾ ಘಟಕಗಳು ಎಂಜಿ ತೆಕ್ಕೆಗೆ?
Team Udayavani, Sep 18, 2021, 10:30 PM IST
ನವದೆಹಲಿ: ಫೋರ್ಡ್ ಮೋಟಾರು ವಾಹನ ಸಂಸ್ಥೆ ಭಾರತದಲ್ಲಿರುವ ಉತ್ಪಾದನಾ ಘಟಕಗಳನ್ನು ಸ್ಥಗಿತಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಅದರ ಘಟಕಗಳನ್ನು ಎಂಜಿ ಮೋಟಾರ್ ಸಂಸ್ಥೆ ತನ್ನದಾಗಿಸಿಕೊಳ್ಳುವ ಸಾಧ್ಯತೆಯಿದೆ.
ಗುಜರಾತ್ನ ಸಾನಂದ್ ಮತ್ತು ತಮಿಳುನಾಡಿನ ಚೆನ್ನೈನಲ್ಲಿರುವ ಉತ್ಪಾದನಾ ಘಟಕಗಳನ್ನು ಖರೀದಿಸುವ ಬಗ್ಗೆ ಎಂಜಿ ಸಂಸ್ಥೆ ಫೋರ್ಡ್ನೊಂದಿಗೆ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಫೋರ್ಡ್ ಸಂಸ್ಥೆಯು ಓಲಾ ಎಲೆಕ್ಟ್ರಿಕ್, ಮಹೀಂದ್ರಾ ಆ್ಯಂಡ್ ಮಹೀಂದ್ರಾ ಸೇರಿ ಅನೇಕ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಿದ್ದು, ಅಂತಿಮವಾಗಿ ಯಾರಿಗೆ ಘಟಕವನ್ನು ಬಿಟ್ಟುಕೊಡುತ್ತದೆ ಎನ್ನುವುದು ಮಾತ್ರ ಇನ್ನೂ ನಿರ್ಧಾರವಾಗಿಲ್ಲ.
ಫೋರ್ಡ್, ಸಾನಂದ್ ಉತ್ಪಾದನಾ ಘಟಕವನ್ನು ಇದೇ ವರ್ಷದ ಕೊನೆಯ ತ್ತೈಮಾಸಿಕದಲ್ಲಿ ಹಾಗೂ ಚೆನ್ನೈನ ಉತ್ಪಾದನಾ ಘಟಕವನ್ನು ಮುಂದಿನ ವರ್ಷದ ದ್ವಿತೀಯ ತ್ತೈಮಾಸಿಕದಲ್ಲಿ ಮುಚ್ಚಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್ಆ್ಯಪ್ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.