ತಾಂತ್ರಿಕ ದೋಷ : ರನ್ವೇನಲ್ಲೆ ನಿಂತ ಏರ್ ಇಂಡಿಯಾ ವಿಮಾನ
Team Udayavani, Sep 18, 2021, 9:04 PM IST
ದೇವನಹಳ್ಳಿ: ತಾಂತ್ರಿಕ ದೋಷದಿಂದ ಏರ್ ಇಂಡಿಯಾ ವಿಮಾನವೊಂದು ರನ್ ವೇನಲ್ಲೇ ನಿಂತ ಘಟನೆ ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು(ಶನಿವಾರ) ಬೆಳಗ್ಗೆ ನಡೆದಿದೆ.
ಬೆಂಗಳೂರಿನಿಂದ ದೆಹಲಿಗೆ ಹೊರಡಬೇಕಿದ್ದ ಏರ್ ಇಂಡಿಯಾ (ಎಐ 505) ವಿಮಾನ ಟೆಕ್ ಆಫ್ ವೇಳೆ ಮುಂಭಾಗದ ಚಕ್ರಗಳು ಜಾಮ್ ಆಗಿದ್ದರಿಂದ ತಾಂತ್ರಿಕ ದೋಷ ಕಂಡು ಬಂದಿತು. ಪರಿಣಾಮ ಕೆಲವು ಹೊತ್ತು ರನ್ ವೇ ನಲ್ಲೆ ವಿಮಾನ ನಿಂತಿತು. ಹೊಸ ರನ್ ವೇ ಮೂಲಕ ಬೇರೆ ವಿಮಾನಗಳ ಹಾರಾಟ ಮತ್ತು ಲ್ಯಾಂಡಿಂಗ್ ಗೆ ಅವಕಾಶ ಮಾಡಿಕೊಡಲಾಗಿತ್ತು.
ಮೂರು ಗಂಟೆಗಳ ಬಳಿಕ ಡಿಜಿಸಿಎ ಅನುಮತಿ ಸಿಕ್ಕಿದ ಬಳಿಕ ವಿಮಾನ ಹಾರಾಟ ನಡೆಸಲು ಸಿದ್ಧವಾಗಿದೆ. ಏರ್ ಇಂಡಿಯಾ ಕಂಪನಿ ಬಸ್ ಮೂಲಕ ಪ್ರಯಾಣಿಕರನ್ನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಕ್ಕೆ ಕರೆತರಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
ನಮ್ಮಲ್ಲಿಗೆ ಬಂದರೆ ಇಸ್ರೇಲ್ ಪ್ರಧಾನಿ ಬಂಧನ: ಬ್ರಿಟನ್!
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.