ಪವಿತ್ರ ವಸ್ತ್ರ ಅಭಿಯಾನಕ್ಕೆ ಚಾಲನೆ : ಕೈಮಗ್ಗ ಮತ್ತು ಕರಕುಶಲ ಉತ್ಪನ್ನಗಳ ಪ್ರದರ್ಶನ
Team Udayavani, Sep 19, 2021, 12:27 PM IST
ಶಿರಸಿ : ಹೆಗ್ಗೋಡು ಚರಕ ಸಂಸ್ಥೆ ರಾಜ್ಯಾದ್ಯಂತ ನಡೆಸುತ್ತಿರುವ ಕೈಮಗ್ಗ ಮತ್ತು ಕರಕುಶಲ ಉತ್ಪನ್ನಗಳ ಪ್ರದರ್ಶನ ಹಾಗು ಮಾರಾಟದ ಪವಿತ್ರ ವಸ್ತ್ರ ಅಭಿಯಾನ ನಗರದ ಟಿಎಸ್‌ಎಸ್ ಸಂಸ್ಥೆ ಆವರಣದಲ್ಲಿ ಶನಿವಾರ ಚಾಲನೆ ನೀಡಲಾಯಿತು.
ದೇಸೀ ಕೈಮಗ್ಗದಲ್ಲಿ ತಯಾರಿಸಲಾದ ಆಕರ್ಷಕ ವಸ್ತ್ರಗಳು, ಹುಲ್ಲಿನ ಬುಟ್ಟಿಗಳು, ಅಲಂಕಾರಿಕ ವಸ್ತುಗಳು, ನೈಸರ್ಗಿಕವಾಗಿ ಬೆಳೆದ ಬೆಳೆಗಳು, ಪ್ರದರ್ಶನ ಹಾಗೂ ಮಾರಾಟ ಇದಾಗಿದ್ದು, ನಾಲ್ಕು ದಿನಗಳ ಕಾಲ ನಡೆಯಲಿದೆ. ನಗರ ಹಾಗೂ ಗ್ರಾಮೀಣ ಭಾಗದ ಜನ ಆಗಮಿಸಿ ಪ್ರದರ್ಶನ ವೀಕ್ಷಿಸುವುದರ ಜತೆಯಲ್ಲಿ ಬೇಕಾದ ಸಾಮಗ್ರಿಗಳನ್ನು ಖರೀದಿಸಲು ಅನುಕೂಲ ಆಗುವಂತೆ ನಾಲ್ಕು ದಿನಗಳ ಕಾಲ ನಡೆಸಲಾಗುತ್ತಿದೆ.
ಪ್ರಸಿದ್ದ ಸಹಕಾರಿ ಸಂಸ್ಥೆ
ಟಿಎಸ್‌ಎಸ್ ಉಪಾಧ್ಯಕ್ಷ ರಾಮಕೃಷ್ಣ ಹೆಗಡೆ ಕಡವೆ ಉದ್ಘಾಟಿಸಿದರು. ಚರಕ ಸಂಸ್ಥೆಯ ಆಶಾ ಮಾತನಾಡಿ, ಇಂದು ಕೈಮಗ್ಗ ಹಾಗೂ ಕರಕುಶಲ ಉತ್ಪನ್ನಗಳಿಗೆ ಮಹತ್ವವಿದ್ದು ಅದನ್ನು ಅರಿತುಕೊಳ್ಳಬೇಕು ಎಂದರು.
ಪತ್ರಕರ್ತ ಅಶೋಕ ಹಾಸ್ಯಗಾರ ಮಾತನಾಡಿ, ಚರಕ ಆಂದೊಲವನ್ನು ಗಾಂಧೀಜಿ ಆರಂಭಿಸಿದರು. ಈ ಮೂಲಕ ಬ್ರಿಟಿಷರನ್ನು ದೇಶಬಿಟ್ಟು ತೊಲಗಿಸಿದರು, ಕೈ ಮಗ್ಗ ಹಾಗೂ ದೇಶಿ ಚಿಂತನೆ ಬೆಳೆಸಿದರು. ಜನರ ಕೈಗೆ ದುಡಿಮೆ ನೀಡುವ ದ್ರಷ್ಟಿಯಿಂದ ದೇಶದಲ್ಲಿ ಬಟ್ಟೆಗಳನ್ನು ಹೆಚ್ಚೆಚ್ಚು ಮಾರಾಟ ಮಾಡಬೇಕು ಎಂದರು.
ಟಿಎಸ್‌ಎಸ್ ನಿರ್ದೇಶಕ ಗಣಪತಿ ರಾಯ್ಸದ ಉಪಸ್ಥಿತರಿದ್ದರು. ರಂಗಕರ್ಮಿ ಶ್ರೀಪಾದ ಭಟ್ಟ ಪ್ರಾಸ್ತಾವಿಕವಾಗಿ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.