ತಂದೆ-ತಾಯಿ ವಿರುದ್ಧ ದೂರು ನೀಡಿದ ನಟ ದಳಪತಿ ವಿಜಯ್ ​​

Team Udayavani, Sep 19, 2021, 8:49 PM IST

xdfsdstrete

ಚೆನ್ನೈ: ತಮಿಳು ನಟ ವಿಜಯ್ ದಳಪತಿ ಅವರು ತಮ್ಮ ತಂದೆ ಹಾಗೂ ತಾಯಿ ಸೇರಿದಂತೆ 11 ಜನರ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾಗಿದ್ದು, ಸ್ಥಳೀಯ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ವಿಜಯ್​ ಅವರ ತಂದೆ ಖ್ಯಾತ ನಿರ್ದೇಶಕ ಎಸ್​.ಎ. ಚಂದ್ರಶೇಖರ್​ ಅವರು ತಮ್ಮ ಪುತ್ರನ ಅಸಮ್ಮತಿಯ ನಡುವೆಯೂ ರಾಜಕೀಯದಲ್ಲಿ ಸಕ್ರಿಯರಾಗುವ ನಿಟ್ಟಿನಲ್ಲಿ ‘ಆಲ್​ ಇಂಡಿಯಾ ದಳಪತಿ ವಿಜಯ್​ ಮಕ್ಕಳ್​ ಇಯಕ್ಕಮ್​’ ಪಕ್ಷ ಆರಂಭಿಸಿದ್ದಾರೆ. ಈ ಪಕ್ಷಕ್ಕೆ ಚಂದ್ರಶೇಖರ್​ ಪ್ರಧಾನ ಕಾರ್ಯದರ್ಶಿ. ಅವರ ತಾಯಿ ಶೋಭಾ ಚಂದ್ರಶೇಖರ್​ ಖಜಾಂಚಿ. ಪದ್ಮನಾಭನ್​ ಪಕ್ಷದ ನಾಯಕರಾಗಿದ್ದಾರೆ. 2021ರ ಅಕ್ಟೋಬರ್ ನಲ್ಲಿ ನಡೆಯಲಿರುವ ಸ್ಥಳೀಯ ಚುನಾವಣೆಯಲ್ಲಿ ಈ ಪಕ್ಷ ಸ್ಪರ್ಧಿಸಲಿದೆ. ಈ ಹಿನ್ನೆಲೆ  ತಮ್ಮ ಹೆಸರಿನಲ್ಲಿ ಯಾವುದೇ ಸಭೆ-ಸಮಾರಂಭಗಳನ್ನು ನಡೆಸಲು ಅನುಮತಿ ನೀಡದಂತೆ ವಿಜಯ್ ಅವರು ನ್ಯಾಯಾಲಯದ ಕದ ತಟ್ಟಿದ್ದಾರೆ.

ದಳಪತಿ ವಿಜಯ್​ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ರಾಜಕೀಯದಲ್ಲಿ ತಮ್ಮ ಮತ್ತು ತಮ್ಮ ಫ್ಯಾನ್​ ಕ್ಲಬ್​ನ ಹೆಸರು ಬಳಕೆ ಮಾಡದಂತೆ ತಡೆಕೋರಬೇಕು ಎಂದು ವಿಜಯ್​ ಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಅವರ ಅರ್ಜಿಯ ವಿಚಾರಣೆ ಸೆಪ್ಟೆಂಬರ್ 27 ರಂದು ನಡೆಯಲಿದೆ.

ಇನ್ನು ಈ ಮೊದಲು ಕೂಡ ಮಾತನಾಡಿದ್ದ ವಿಜಯ್ ಅವರು, ನನ್ನ ತಂದೆಯ ರಾಜಕೀಯ ಪಕ್ಷಕ್ಕೆ ತಮ್ಮ ಯಾವುದೇ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿದ್ದರು. ‘ನನ್ನ ತಂದೆ ನೀಡಿರುವ ರಾಜಕೀಯ ಹೇಳಿಕೆಗಳೊಂದಿಗೆ ನನಗೆ ನೇರವಾಗಿ ಅಥವಾ ಪರೋಕ್ಷವಾಗಿ ಯಾವುದೇ ಸಂಬಂಧವಿಲ್ಲ’ ಎಂದು ಹೇಳಿದ್ದರು.

ಟಾಪ್ ನ್ಯೂಸ್

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Mallika Sherawat breaks up with French boyfriend

Actress: ಫ್ರೆಂಚ್‌ ಗೆಳೆಯನೊಂದಿಗೆ ಬ್ರೇಕ್‌ಅಪ್‌ ಆಗಿದೆ: ಮಲ್ಲಿಕಾ ಶೆರಾವತ್‌

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.