2020ರಲ್ಲಿ ರಸ್ತೆ ಅಪಘಾತಕ್ಕೆ 1.20 ಲಕ್ಷ ಮಂದಿ ಬಲಿ!
Team Udayavani, Sep 20, 2021, 6:50 AM IST
ಹೊಸದಿಲ್ಲಿ: ಕಳೆದ ವರ್ಷ ಲಾಕ್ಡೌನ್ನಿಂದಾಗಿ ದೇಶದಲ್ಲಿ ವಾಹನ ಸಂಚಾರ ಬಹುತೇಕ ಕಡಿಮೆಯಾಗಿತ್ತಾದರೂ ಆ ಸಮಯದಲ್ಲಿ ರಸ್ತೆಯಲ್ಲಿ ಪ್ರಯಾಣಿಕರ ನಿರ್ಲಕ್ಷ್ಯದಿಂದಾಗಿ ಸಂಭವಿಸಿದ ಅಪಘಾತಕ್ಕೆ 1.20 ಲಕ್ಷ ಮಂದಿ ಸಾವನ್ನಪ್ಪಿದ್ದಾರೆ.
ಹೀಗೆಂದು ರಾಷ್ಟ್ರೀಯ ಅಪರಾದ ದಾಖಲೆಗಳ ಬ್ಯೂರೋ (ಎನ್ಸಿಆರ್ಬಿ) ವರದಿ ತಿಳಿಸಿದೆ. 2020ರಲ್ಲಿ ನಿರ್ಲಕ್ಷ್ಯದ ಚಾಲನೆಗೆ 1.20 ಲಕ್ಷ ಮಂದಿ ಬಲಿಯಾಗಿದ್ದು, ಪ್ರತೀ ದಿನ ಸರಾಸರಿ 328 ಮಂದಿ ಪ್ರಾಣ ಬಿಟ್ಟಿದ್ದಾರೆ. 2019ರಲ್ಲಿ 1.36 ಲಕ್ಷ ಮಂದಿ, 2018ರಲ್ಲಿ 1.35 ಲಕ್ಷ ಮಂದಿ ಅಪಘಾತದಿಂದ ಮೃತರಾಗಿದ್ದರು. 2020ರಲ್ಲಿ 41,196 ಹಿಟ್ ಆ್ಯಂಡ್ ರನ್ ಪ್ರಕರಣ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.