ಮೈಸೂರು: ಅರಮನೆ ಆವರಣದಲ್ಲಿ ಹೆಣ್ಣಾನೆಯ ರಂಪಾಟ, ಆನೆಯನ್ನು ನಿಯಂತ್ರಿಸಿದ ಅಭಿಮನ್ಯು
Team Udayavani, Sep 20, 2021, 5:22 PM IST
ಮೈಸೂರು: ದಸರಾ ಸಿದ್ದತೆಯಲ್ಲಿರುವ ಮೈಸೂರು ಅರಮನೆಯಲ್ಲಿ ಹೆಣ್ಣಾನೆಯೊಂದು ರಂಪಾಟ ನಡೆಸಿದ ಘಟನೆ ಸೋಮವಾರ ನಡೆದಿದೆ.
ಜಮಿನಿ ಎಂಬ ಹೆಣ್ಣಾನೆಯೊಂದು ತನ್ನ ಸಂಕೋಲೆ ಕಿತ್ತುಕೊಂಡು ಕೆಲಕಾಲ ರಂಪಾಟ ನಡೆಸಿತು. ಜಮಿನಿ ಆನೆಯ ರಂಪಾಟದಿಂದ ಅರಮನೆ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಇದನ್ನೂ ಓದಿ:ಗೃಹ ಸಚಿವ ಆರಗ ಜ್ಞಾನೇಂದ್ರ ಮೊಮ್ಮಗನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ
ಅರಮನೆಯಲ್ಲೆ ಇರುವ ಹೆಣ್ಣಾನೆ ಜಮಿನಿಯನ್ನು ನಿಯಂತ್ರಿಸಲು ಮಾವುತರು, ಕಾವಾಡಿಗರು ಹರಸಾಹಸ ಪಡಬೇಕಾಯಿತು. ಕೊನೆಗೆ ದಸರಾ ಅಭಿಮನ್ಯು, ಧನಂಜಯ ಆನೆಗಳ ಮೂಲಕ ನಿಯಂತ್ರಣ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.