ಕೋವಿಡ್ : ರಾಜ್ಯದಲ್ಲಿಂದು 818 ಹೊಸ ಪ್ರಕರಣ | 1414 ಸೋಂಕಿತರು ಗುಣಮುಖ
Team Udayavani, Sep 21, 2021, 6:37 PM IST
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 818 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿದ್ದು, 21 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು (ಸೆ.21) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ 1414 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿಂದು ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 13741 ಇದೆ. ಕೋವಿಡ್ ಪಾಸಿಟಿವಿಟಿ ದರ 0.86 % ಹಾಗೂ ಡೆತ್ ರೆಟ್ 2.56 % ಇದೆ ಎಂದು ವರದಿಗಳಲ್ಲಿರುವ ಅಂಕಿ-ಅಂಶಗಳು ತಿಳಿಸಿವೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-0, ಬಳ್ಳಾರಿ-2, ಬೆಳಗಾವಿ-10, ಬೆಂಗಳೂರು ಗ್ರಾಮಾಂತರ-11, ಬೆಂಗಳೂರು ನಗರ-359, ಬೀದರ್-0, ಚಾಮರಾಜನಗರ-4, ಚಿಕ್ಕಬಳ್ಳಾಪುರ-1, ಚಿಕ್ಕಮಗಳೂರು-10, ಚಿತ್ರದುರ್ಗ-7, ದಕ್ಷಿಣ ಕನ್ನಡ-114, ದಾವಣಗೆರೆ-8, ಧಾರವಾಡ-6, ಗದಗ-1, ಹಾಸನ-23, ಹಾವೇರಿ-0, ಕಲಬುರಗಿ-4, ಕೊಡಗು-25, ಕೋಲಾರ-10, ಕೊಪ್ಪಳ-0, ಮಂಡ್ಯ-13, ಮೈಸೂರು-71, ರಾಯಚೂರು-0, ರಾಮನಗರ-0, ಶಿವಮೊಗ್ಗ-17, ತುಮಕೂರು-24, ಉಡುಪಿ-73, ಉತ್ತರ ಕನ್ನಡ-22, ವಿಜಯಪುರ-3, ಯಾದಗಿರಿ-0.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.