ಪ್ರತಿಕ್ಷಾ ಸೇವಾ ಸಂಸ್ಥೆಯ ಸದಸ್ಯತ್ವ ಅಭಿಯಾನಕ್ಕೆ ವೀರೇಶ್ವರ ಶ್ರೀ ಚಾಲನೆ
ರಾಜಕೀಯ ಸಂಸ್ಕೃತಿಕ ಚಟುವಟಿಕೆಗಳಲ್ಲಿ ಎಲ್ಲರಿಗೂ ಸಮಬಾಳು ಎಲ್ಲರಿಗೂ ಸಮಪಾಲು ಸಿಗಲಿ
Team Udayavani, Sep 21, 2021, 6:39 PM IST
ಯಾದಗಿರಿ: ಸಮಾಜದಲ್ಲಿ ಸೇವಾ ಕಾರ್ಯ ಮಾಡುವಾಗ ಬರುವ ಟೀಕೆ-ಟಿಪ್ಪಣೆಗಳನ್ನು ಸನ್ಮಾನಗಳೆಂದು ಸ್ವೀಕರಿಸಿ ಮುಂದೆ ನಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ದಾಸಬಾಳ ಮಠದ ವೀರೇಶ್ವರ ಸ್ವಾಮಿಗಳು ಹೇಳಿದರು.
ನಗರದ ದಾಸಬಾಳೇಶ್ವರ ಮಠದಲ್ಲಿ ಪ್ರತಿಕ್ಷಾ ಸೇವಾ ಸಂಸ್ಥೆಯ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಅನೇಕ ಯುವಕರ ಬಳಗದೊಂದಿಗೆ ಸಮಾಜದಲ್ಲಿ ಶಿಕ್ಷಣ, ಸಾಮಾಜಿಕ, ರಾಜಕೀಯ ಸಂಸ್ಕೃತಿಕ ಚಟುವಟಿಕೆಗಳಲ್ಲಿ ಎಲ್ಲರಿಗೂ ಸಮಬಾಳು ಎಲ್ಲರಿಗೂ ಸಮಪಾಲು ಸಿಗಲಿ ಎಂಬ ಉದ್ದೇಶದಿಂದ ಸಂಸ್ಥೆ ಪ್ರಾರಂಭಿಸಿರುವುದು ಸಂತೋಷಕರ ಸಂಗತಿ ಎಂದರು.
ಪ್ರತಿಕ್ಷಾ ಸೇವಾ ಸಂಸ್ಥೆಯ ಸಂಸ್ಥಾಪಕ ಸಿದ್ದು ಪಾಟೀಲ ಮಾತನಾಡಿ, ಕಳೆದ ನಾಲ್ಕು ವರ್ಷಗಳಿಂದ ಸಮಾಜಮುಖಿ ಕಾರ್ಯಗಳನ್ನ ಎಲೆಮರೆಯ ಕಾಯಿಯಂತೆ ಸೇವೆ ಸಲ್ಲಿಸುತ್ತಾ ಬಂದಿದೆ. ಇಂದು ಸೇವಾ, ಸಂಸ್ಕಾರ, ಸಂಸ್ಕೃತಿ ಎಂಬ ಧ್ಯೇಯದೊಂದಿಗೆ ಪ್ರತಿಕ್ಷಾ ಸೇವಾ ಸಂಸ್ಥೆಯನ್ನು ಪ್ರಾರಂಭಿಸಿದ್ದೇವೆ ಎಂದರು.
ಅಖಿ ಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಸೋಮಶೇಖರ ಮಣ್ಣೂರ ಉದ್ಘಾಟಿಸಿದರು. ಹಾಸ್ಯ ಕಲಾವಿದ ಬಸವರಾಜ ಮಹಾಮನಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲರಾದ ಸುರೇಶ ಹವಲ್ದಾರ, ವಿಕಾಸ ಸಿಂಧೆ, ಶಿವರಾಜ ಕಲಕೇರಿ, ರಂಗಯ್ಯ ಮುಸ್ತಾಜೀರ, ಶರಣು ಆಶನಾಳ, ಸಿದ್ದರಡ್ಡಿ ತಂಗಡಿಗಿ ಸಂಗು ಕೆಂಭಾವಿ, ಲಕ್ಷ್ಮಣ ಮೂಲಿಮನಿ, , ಶರಣು ಇಡ್ಲೂರ, ಕೆಂಭಾವಿ, ಪವನ ಸಾಹುಕಾರ, ಆರೀಫ್ ಬೆಂಡೆಬೆಂಬಳಿ, ಮಲ್ಲು ಕಡೆಚೂರ, ಶಿವು ಪಾಟೀಲ, ಶರಣಗೌಡ ಗಡ್ಡೆಸೂಗೂರ, ಸಂತೋಷ ಹಾಲಗೇರಾ, ಸುರೇಶ ಗೌಡ ರಾಯಚೂರ, ವಿಶ್ವನಾಥ ಕೋರಿ, ಶರಣು ಪಡಶೆಟ್ಟಿ, ಪ್ರಭು ಪಾಟೀಲ, ರಮೇಶ ಹೂಗಾರ, ವೀರೇಶ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.