ವಡಾಲ ಶ್ರೀರಾಮ ಮಂದಿರ: ಅನಂತ ಚತುರ್ದಶಿ ವ್ರತಾಚರಣೆ

Team Udayavani, Sep 22, 2021, 1:48 PM IST

ವಡಾಲ ಶ್ರೀರಾಮ ಮಂದಿರ: ಅನಂತ ಚತುರ್ದಶಿ ವ್ರತಾಚರಣೆ

ಮುಂಬಯಿ: ವಡಾಲ ಶ್ರೀರಾಮ ಮಂದಿರದಲ್ಲಿ ಅನಂತ ಚತುರ್ದಶಿ ವ್ರತಾಚರಣೆ ರವಿವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಭಕ್ತಿ, ಸಂಭ್ರಮದಿಂದ ನಡೆಯಿತು.

ಧಾರ್ಮಿಕ ಕಾರ್ಯಕ್ರಮವಾಗಿ ವೇ| ಮೂ| ಸುಧಾಮ ಭಟ್‌, ವೇ| ಮೂ| ಗೋವಿಂದ ಆಚಾರ್ಯ, ಅನಂತ ಭಟ್‌ ಮತ್ತು ಇತರ ಅರ್ಚಕ ವೃಂದದವರಿಂದ ನೈವೇದ್ಯ ಪೂಜೆ, ಆರತಿ ನಡೆಯಿತು. ಹಿರಿಯ ಅರ್ಚಕ ಮೋಹನ್‌ದಾಸ್‌ ಆಚಾರ್ಯ, ಸದಸ್ಯರಾದ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠ, ಶ್ರೀರಾಮ ಮಂದಿರ ಸಮಿತಿ ಪದಾಧಿಕಾರಿಗಳು, ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ರಾಜನ್‌ ಭಟ್‌ ಮತ್ತು ಸಮಿತಿ ಸದಸ್ಯರ ಸಮ್ಮುಖದಲ್ಲಿ ಪ್ರಧಾನ ದೇವರಾದ ಭಗವಂತ ಅನಂತ ಪದ್ಮನಾಭ ಮತ್ತು ಶ್ರೀರಾಮ ದೇವರಿಗೆ ಮಹಾಮಂಗಳಾರತಿ ನಡೆಯಿತು.

ಮುಂಬಯಿ ಮತ್ತು ಉಪನಗರಗಳ ಜಿಎಸ್‌ಬಿ ದೇವಸ್ಥಾನಗಳು, ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಪ್ರಧಾನ ಕಾರ್ಯದರ್ಶಿ ಉಲ್ಲಾಸ್‌ ಕಾಮತ್‌ ಮತ್ತು ಕಾರ್ಯಾಧ್ಯಕ್ಷ ಮುಕುಂದ್‌ ಕಾಮತ್‌, ಜಿ. ಎಸ್‌. ಭಟ್‌, ಪೂಜಾ ಸಂಯೋಜಕ, ಕೋಶಾಧಿಕಾರಿ ಅನಂತ್‌ ಪೈ, ಪ್ರವೀಣ್‌ ಕಾಮತ್‌, ಮಧುಕರ್‌ ಪೈ, ಟ್ರಸ್ಟಿ ಪ್ರಮೋದ್‌ ಪೈ, ಸಚಿನ್‌ ಕಾಮತ್‌ ಪಾಲ್ಗೊಂಡಿದ್ದರು. ವಿಜಯ್‌ ನಾಯಕ್‌, ನಿಖೀಲ್‌ ಉಮೇಶ್‌ ಪೈ, ಪ್ರಕಾಶ್‌ ಭಟ್‌, ಹರಿಶ್ಚಂದ್ರ ಶ್ಯಾನ್‌ಭಾಗ್‌, ಅನಂತರಾಯ ಶ್ಯಾನ್‌ಭಾಗ್‌, ವೆಂಕಟ್ರಮಣ ಶೆಣೈ, ಸುನಂದಾ ನಾಯಕ್‌, ಉಷಾ ನಾಯಕ್‌ ನೇತೃತ್ವದಲ್ಲಿ ಮಹಿಳಾ ಸದಸ್ಯೆಯರು ಪಾಲ್ಗೊಂಡು ಸಹಕರಿಸಿದರು.

ಇದನ್ನೂ ಓದಿ:ಇಂದು ವಿಶ್ವ ಗುಲಾಬಿ ದಿನ; ಕ್ಯಾನ್ಸರ್‌ ರೋಗಿಗಳಿಗಿರಲಿ  ನಮ್ಮೆಲ್ಲರ ಪ್ರೀತಿಯ ಹಾರೈಕೆ

ಕಾಶಿ ಮಠದ ಶ್ರೀನಿವಾಸ ಪ್ರಭು, ಎನ್‌. ಡಿ. ಶೆಣೈ, ಶಾಂತಿಕುಂಜ್‌ ಸೇವಾಶ್ರಮ ಟ್ರಸ್ಟ್‌ನ ಸದಸ್ಯರು, ಕಮಲಾಕ್ಷ ಸರಾಫ್‌, ನಗರ ಮತ್ತು ಉಪನಗರಗಳ ಜಿಎಸ್‌ಬಿ ಸಮಾಜದ ಇತರ ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡರು. ಮಹಾಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಕೊರೊನಾ ಮಾರ್ಗಸೂಚಿಗಳಿಗೆ ಅನುಗುಣವಾಗಿ ಧಾರ್ಮಿಕ ಕಾರ್ಯಕ್ರಮವು ನೆರವೇರಿತು.

ಟಾಪ್ ನ್ಯೂಸ್

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

7

Udupi ನಗರಸಭೆಗೆ ಸರಕಾರದಿಂದ 5 ಸದಸ್ಯರ ನಾಮ ನಿರ್ದೇಶನ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Court Verdict: ಕೊಲ್ಕತ್ತಾ ಅತ್ಯಾಚಾರ ಪ್ರಕರಣ: ಆರೋಪಿ ಸಂಜಯ್ ರಾಯ್ ದೋಷಿ, ಕೋರ್ಟ್ ತೀರ್ಪು

Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ

12-metro

Metro: ನಾಡಿದ್ದಿನಿಂದ ಮೆಟ್ರೋ ಪ್ರಯಾಣ ದರ ಏರಿಕೆ?

The Gambia: ಗ್ಯಾಂಬಿಯಾ ಎನ್ನುವ ಎನ್‌ಕ್ಲೇವ್‌ ರಾಷ್ಟ್ರ: ಈ ದೇಶ ಇರುವುದೇ 30 ಕಿ.ಮೀ.ಉದ್ದ

The Gambia: ಗ್ಯಾಂಬಿಯಾ ಎನ್ನುವ ಎನ್‌ಕ್ಲೇವ್‌ ರಾಷ್ಟ್ರ: ಈ ದೇಶ ಇರುವುದೇ 30 ಕಿ.ಮೀ.ಉದ್ದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

ವೈಕುಂಠ ಏಕಾದಶಿ: ಅಮೆರಿಕ ದೇವಸ್ಥಾನದಲ್ಲಿ ಆಚರಣೆಗಳು

ವೈಕುಂಠ ಏಕಾದಶಿ: ಅಮೆರಿಕ ದೇವಸ್ಥಾನದಲ್ಲಿ ಆಚರಣೆ

15ನೇ ವರ್ಷದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ: ಶ್ರೀ ವಿಶ್ವಕರ್ಮ ಸೇವಾ ಬಳಗ ಬಹ್ರೈನ್‌

15ನೇ ವರ್ಷದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ: ಶ್ರೀ ವಿಶ್ವಕರ್ಮ ಸೇವಾ ಬಳಗ ಬಹ್ರೈನ್‌

ಸಕ್ಕರೆ ನಾಡಿನಲ್ಲಿ ಸಿಹಿ ಕ್ಷಣ : ಮಂಡ್ಯದಲ್ಲಿ ಕನ್ನಡತಿಯ ಇಟಲಿ ಕೃತಿ ಬಿಡುಗಡೆ

ಸಕ್ಕರೆ ನಾಡಿನಲ್ಲಿ ಸಿಹಿ ಕ್ಷಣ : ಮಂಡ್ಯದಲ್ಲಿ ಕನ್ನಡತಿಯ ಇಟಲಿ ಕೃತಿ ಬಿಡುಗಡೆ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

20

Ban: ಏರ್‌ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್‌ ಬಳಕೆ ನಿಷೇಧ: ಪಾಲಿಕೆ ಆದೇಶ

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

19-

EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್‌ 1 ಸ್ಥಾನ ಪಡೆದ ಕರ್ನಾಟಕ

18-

US visa: ಬೆಂಗಳೂರಿನಲ್ಲೇ ಅಮೆರಿಕ ವೀಸಾ: ಕನಸು ಸನ್ನಿಹಿತ

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.