ದೇಶಕ್ಕಾಗಿ ಮಾತ್ರವಲ್ಲ, ಬಿಜೆಪಿ ಪಕ್ಷಕ್ಕೂ ದಿ. ಮನೋಹರ್ ಪರೀಕರ್ ಅವರ ಸೇವೆ ಅನನ್ಯ
Team Udayavani, Sep 22, 2021, 9:01 PM IST
ಪಣಜಿ: ದೇಶದ ಮಾಜಿ ರಕ್ಷಣಾ ಮಂತ್ರಿ ಹಾಗೂ ಗೋವಾದ ಮಾಜಿ ಮುಖ್ಯಮಂತ್ರಿ ದಿ.ಮನೋಹರ್ ರವರ ಪುತ್ರ ಉತ್ಪಾಲ್ ಪರೀಕರ್ ರವರು ಪಕ್ಷ ಸಂಘಟನೆ ಸೇರಿದಂತೆ ಹಲವು ಪ್ರಮುಖ ಕಾರ್ಯಗಳನ್ನು ಮಾಡಿ ತೋರಿಸಬೇಕು. ಅವರು ಪರೀಕರ್ ರವರ ಪುತ್ರರಾಗಿದ್ದರೂ ಕೂಡ ತನಗೆ ಚುನಾವಣಾ ಉಮೇದುವಾರಿಕೆಗೆ ಟಿಕೇಟ್ ಪಡೆಯಬೇಕು ಎಂದು ಅಂದುಕೊಂಡವರಲ್ಲ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನುಡಿದರು.
ಪಣಜಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು- ದಿ. ಮನೋಹರ್ ಪರೀಕರ್ ರವರು ದೇಶಕ್ಕಾಗಿ ಮಾತ್ರವಲ್ಲ ಬಿಜೆಪಿ ಪಕ್ಷಕ್ಕೆ ಕೂಡ ಹೆಚ್ಚಿನ ಶೃಮಪಟ್ಟು ದುಡಿದಿದ್ದಾರೆ. ಗೋವಾ ರಾಜ್ಯಕ್ಕಂತೂ ಅವರ ಹೆಸರು ಯಾವತ್ತೂ ಉಳಿದುಕೊಳ್ಳಲಿದೆ ಎಂದು ದೇವೇಂದ್ರ ಫಡ್ನವೀಸ್ ಅಭಿಪ್ರಾಯಪಟ್ಟರು.
ಗೋವಾದಲ್ಲಿ ಬಿಜೆಪಿ ಅಧಿಕಾರದಲ್ಲಿದೆ, ಕೇಂದ್ರದಲ್ಲಿಯೂ ನಮ್ಮ ಪಕ್ಷವೇ ಅಧಿಕಾರದಲ್ಲಿದೆ. ಇದರಿಂದಾಗಿ ನಮ್ಮ ಪಕ್ಷದ ನಾಯಕರಿಗೆ ಕೇವಲ ಗೋವಾದಲ್ಲಿ ಮಾತ್ರ ಅಧಿಕಾರ ಲಭಿಸಲಿದೆ ಎಂದು ಇಲ್ಲ, ಬೇರೆ ಬೇರೆ ಉನ್ನತ ಸ್ಥಾನಗಳೂ ಲಭಿಸುವ ಸಾಧ್ಯತೆಯಿದೆ. ಅಧಿಕಾರ ಹಂಚಿಕೆ ಮಾಡುವ ಸಂದರ್ಭದಲ್ಲಿ ಪಕ್ಷದ ವರಿಷ್ಠರು ಎಂದೂ ಕೂಡ ಗೋವಾ ರಾಜ್ಯವನ್ನು ಮರೆತಿಲ್ಲ ಎಂದು ದೇವೇಂದ್ರ ಫಡ್ನವೀಸ್ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.