ಸೋನಿ ತೆಕ್ಕೆಗೆ ಝೀ ಎಂಟರ್‌ಟೈನ್‌ಮೆಂಟ್
Team Udayavani, Sep 23, 2021, 7:07 AM IST
ಹೊಸದಿಲ್ಲಿ: ಝೀ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್(ಝೀ) ಸಂಸ್ಥೆಯು ಸೋನಿ ಪಿಕ್ಚರ್ ನೆಟ್‌ವರ್ಕ್ ಇಂಡಿಯಾ(ಎಸ್‌ಪಿಎನ್‌ಐ) ಜತೆ ವಿಲೀನವಾಗಲಿದೆ.
ಝೀ ಸಂಸ್ಥೆಯ ಆಡಳಿತದ ಬದಲಾವಣೆಗೆ ಹೂಡಿಕೆದಾರರಿಂದ ಒತ್ತಾಯ ಹೆಚ್ಚಾದ ಬೆನ್ನಲ್ಲೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಸೋನಿ ಸಂಸ್ಥೆ 1.575 ಬಿಲಿಯನ್ ಡಾಲರ್ ಹೂಡಿಕೆ ಮಾಡಲಿದ್ದು, ಶೇ. 52.93 ಪಾಲನ್ನು ತನ್ನದಾಗಿಸಿಕೊಳ್ಳಲಿದೆ. ಉಳಿದ ಶೇ.47.07 ಪಾಲು ಜೀ ಸಂಸ್ಥೆಯದ್ದಾಗಿರಲಿದೆ. ಆಡಳಿತ ಮಂಡಳಿಯ ಮುಖ್ಯಸ್ಥರ ಸ್ಥಾನದಲ್ಲಿ ಝೀ ಸಂಸ್ಥೆಯ ಪುನೀತ್ ಗೋಯೆಂಕ ಇರಲಿದ್ದು, ಉಳಿದ ಸ್ಥಾನಗಳು ಸೋನಿಯದ್ದಾಗಲಿದೆ. ಈ ಸಂಸ್ಥೆ ಒಟ್ಟಾಗಿ 70 ವಾಹಿನಿಗಳು, 2 ವೀಡಿಯೋ ಸ್ಟ್ರೀಮಿಂಗ್, 2 ಫಿಲಂ ಸ್ಟುಡಿಯೋ ಮೂಲಕ ದೇಶದ ಅತೀದೊಡ್ಡ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ ಆಗಿ ಹೊರಹೊಮ್ಮಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.