ಪೆಗಾಗಸ್ ಬೇಹುಗಾರಿಕೆ ಪ್ರಕರಣ: ತನಿಖೆಗೆ ಸುಪ್ರೀಂನಿಂದಲೇ ಸಮಿತಿ
Team Udayavani, Sep 24, 2021, 7:00 AM IST
ಹೊಸದಿಲ್ಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಪೆಗಾಗಸ್ ಬೇಹುಗಾರಿಕೆ ಪ್ರಕರಣದ ತನಿಖೆಗೆ ತಾಂತ್ರಿಕ ತಜ್ಞರ ಸಮಿತಿ ರಚಿಸಲು ಸುಪ್ರೀಂ ಕೋರ್ಟ್ ಮುಂದಾಗಿದೆ.
ಗುರುವಾರ ನ್ಯಾಯಪೀಠವು ಈ ವಿಚಾರ ತಿಳಿಸಿದ್ದು, ಮುಂದಿನ ವಾರ ಈ ಕುರಿತ ಮಧ್ಯಾಂತರ ಆದೇಶ ಹೊರಡಿಸುವುದಾಗಿ ಹೇಳಿದೆ. ಪೆಗಾಸಸ್ ಪ್ರಕರಣದ ಬಗ್ಗೆ ಸ್ವತಂತ್ರ ತನಿಖೆಗೆ ಕೋರಿ ಹಲವು ಅರ್ಜಿಗಳು ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾಗಿವೆ.
ಬೇಹುಗಾರಿಕೆ ಆರೋಪದ ತನಿಖೆಗೆ ನಾವೇ ಖುದ್ದು ತಜ್ಞರ ಸಮಿತಿ ರಚಿಸುವುದಾಗಿ ಕೇಂದ್ರ ಸರಕಾರ ಕೋರ್ಟ್‌ಗೆ ತಿಳಿಸಿತ್ತು. ಇದಕ್ಕೆ ಅರ್ಜಿದಾರರಿಂದ ಆಕ್ಷೇಪ ಕೇಳಿಬಂದಿತ್ತು. ಈಗ, ನ್ಯಾಯಾಲಯವೇ ಸ್ವತಃ ಸಮಿತಿಯೊಂದನ್ನು ರಚಿಸುವುದಾಗಿ ತಿಳಿಸಿದೆ. ತಜ್ಞರ ಹೆಸರನ್ನು ಅಂತಿಮಗೊಳಿಸಿ ಮುಂದಿನ ವಾರ ಮಧ್ಯಾಂತರ ಆದೇಶ ಹೊರಡಿಸುವುದಾಗಿ ಸಿಜೆಐ ಎನ್.ವಿ.ರಮಣ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.