ಕೋವಿಡ್ : ರಾಜ್ಯದಲ್ಲಿಂದು 789 ಪ್ರಕರಣ|1050 ಸೋಂಕಿತರು ಗುಣಮುಖ
Team Udayavani, Sep 24, 2021, 7:04 PM IST
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 789 ಕೋವಿಡ್ ಹೊಸ ಪ್ರಕರಣಗಳು ದಾಖಲಾಗಿದ್ದು, 23 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು (ಸೆ.24) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ 1050 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿಂದು 13306 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ 0.58 % ಹಾಗೂ ಮರಣ ದರ 2.91 % ಇದೆ ಎಂದು ವರದಿಗಳಲ್ಲಿರುವ ಅಂಕಿ-ಅಂಶಗಳು ತಿಳಿಸಿವೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-0, ಬಳ್ಳಾರಿ-8, ಬೆಳಗಾವಿ-9, ಬೆಂಗಳೂರು ಗ್ರಾಮಾಂತರ-24, ಬೆಂಗಳೂರು ನಗರ-285, ಬೀದರ್-2, ಚಾಮರಾಜನಗರ-8, ಚಿಕ್ಕಬಳ್ಳಾಪುರ-1, ಚಿಕ್ಕಮಗಳೂರು-23, ಚಿತ್ರದುರ್ಗ-5, ದಕ್ಷಿಣ ಕನ್ನಡ-108, ದಾವಣಗೆರೆ-6, ಧಾರವಾಡ-5, ಗದಗ-1, ಹಾಸನ-18, ಹಾವೇರಿ-1, ಕಲಬುರಗಿ-2, ಕೊಡಗು-37, ಕೋಲಾರ-8, ಕೊಪ್ಪಳ-0, ಮಂಡ್ಯ-19, ಮೈಸೂರು-71, ರಾಯಚೂರು-0, ರಾಮನಗರ-2, ಶಿವಮೊಗ್ಗ-13, ತುಮಕೂರು-29, ಉಡುಪಿ-69, ಉತ್ತರ ಕನ್ನಡ-34, ವಿಜಯಪುರ-1, ಯಾದಗಿರಿ-0,
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.