ಕೊಲ್ಲಮೊಗ್ರು: ಸಮಸ್ಯೆಗಿಲ್ಲ ಸ್ಪಂದನೆ

Team Udayavani, Sep 25, 2021, 3:00 AM IST

ಕೊಲ್ಲಮೊಗ್ರು: ಸಮಸ್ಯೆಗಿಲ್ಲ ಸ್ಪಂದನೆ

ಸುಬ್ರಹ್ಮಣ್ಯ: ಗ್ರಾಮಸ್ಥರ ಸರಕಾರಿ, ವೈಯಕ್ತಿಕ ಕಾರ್ಯ ಚಟು ವಟಿಕೆಗಳ ಕೇಂದ್ರಬಿಂದುವಾಗಿರುವ ಗ್ರಾ.ಪಂ.ನಲ್ಲಿ ಇಂಟರ್‌ನೆಟ್‌ ಸೇವೆ ವ್ಯತ್ಯಯದಿಂದಾಗಿ ಒಂದು ತಿಂಗಳಿನಿಂದ ಕಚೇರಿ ಕೆಲಸಗಳಿಗೆ ಅಡ್ಡಿಯಾಗುತ್ತಿದ್ದು, ಸಮಸ್ಯೆ ಇನ್ನೂ ಬಗೆಹರಿದಿಲ್ಲ.

ಬಿಎಸ್‌ಎನ್‌ಎಲ್‌ನ ಇಂಟರ್‌ನೆಟ್‌ ಕೇಬಲ್‌ ಗುತ್ತಿಗಾರು ಬಳಿ ಕಡಿತ ಗೊಂಡಿದ್ದು, ಪರಿಣಾಮ ಸುಳ್ಯ ತಾಲೂಕಿನ ಕೊನೆ ಗ್ರಾ.ಪಂ. ಕೊಲ್ಲಮೊಗ್ರುಗೆ ಒಂದು ತಿಂಗಳಿನಿಂದ ಅಂತರ್ಜಾಲ ಸೇವೆ ಇಲ್ಲದೆ, ಕೆಲಸ ಕಾರ್ಯಗಳು ಬಹುತೇಕ ಅರ್ಧದಲ್ಲೇ ನಿಂತಿವೆ. ದಿನನಿತ್ಯದ ಕೆಲಸ ಕಾರ್ಯಗಳ ವರದಿ ಸಲ್ಲಿಸಲೂ ಇಲ್ಲಿನ ಅಧಿಕಾರಿಗಳು, ಸಿಬಂದಿ ಪರದಾಡುವ ಪರಿಸ್ಥಿತಿ ನಿರ್ಮಾಣಗೊಂಡಿದೆ.

ಸ್ಪಂದನೆಯಿಲ್ಲ:

ಒಂದು ತಿಂಗಳಿನಿಂದ ಇಂಟರ್‌ನೆಟ್‌ ಸಂಪರ್ಕದಲ್ಲಿ ಉಂಟಾಗಿರುವ ಸಮಸ್ಯೆ ಬಗ್ಗೆ ಗ್ರಾ.ಪಂ. ಜನಪ್ರತಿನಿಧಿಗಳು ಮೇಲಧಿ ಕಾರಿಗಳಿಗೆ ತಿಳಿಸಿದ್ದಾರೆ. ಆದರೆ ಬಿಎಸ್‌ಎನ್‌ಎಲ್‌ ಅಧಿಕಾರಿಗಳು ದುರಸ್ತಿ ಕಾರ್ಯ ನಡೆಸಲು ಮುಂದಾಗಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಬದಲಿ ವ್ಯವಸ್ಥೆ ಕಲ್ಪಿಸಲೂ ಮುಂದಾಗಿಲ್ಲ ಎನ್ನಲಾಗಿದ್ದು, ಈ ಬಗ್ಗೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೆಲಸ ಕಾರ್ಯಕ್ಕೆ ಅಡ್ಡಿ:

ಗ್ರಾಮಸ್ಥರಿಗೆ ಇಲಾಖೆ, ಅಧಿ ಕಾರಿಗಳ ಆದೇಶ, ಸುತ್ತೋಲೆ, ವರದಿ ಗಳಿಗೆ ಪ್ರತಿಕ್ರಿಯಿಸಲು ಸದ್ಯ ಇಲ್ಲಿ ಸಾಧ್ಯವಾಗುತ್ತಿಲ್ಲ. ಇಂಟರ್‌ನೆಟ್‌ ಇಲ್ಲದೆ ಸಿಬಂದಿ ಕೆಲಸ ಕಾರ್ಯಗಳಿಗೆ ಪರಾದಾಡುತ್ತಿದ್ದಾರೆ. ಸುಬ್ರಹ್ಮಣ್ಯ ಹಾಗೂ ಹರಿಹರ ಪಲ್ಲತ್ತಡ್ಕ ಗ್ರಾ.ಪಂ.ಗಳಲ್ಲಿ ಸಮಸ್ಯೆಗೆ ಬದಲಿ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಕೊಲ್ಲಮೊಗ್ರುವಿಗೆ ಯಾವುದೇ ಇತರ ಸಮರ್ಪಕ ವ್ಯವಸ್ಥೆ ಇಲ್ಲದೇ ಸಮಸ್ಯೆ ಜೀವಂತವಾಗಿ ಉಳಿದಿದೆ.

ಗ್ರಾಮಸ್ಥರ ಆಕ್ರೋಶ:

ಸರಕಾರಿ ಕೆಲಸ ಕಾರ್ಯನಡೆಸುವ ಸರಕಾರಿ ಕಚೇರಿಗೆ ಉಂಟಾಗಿರುವ ಸಮಸ್ಯೆಗೆ ಸ್ಪಂದಿಸದೆ ಇರುವ ಸಂಬಂಧಿಸಿದವರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದ ಅಭಿವೃದ್ಧಿಯ ಬಗ್ಗೆ ಕೆಲಸ ನಿರ್ವಹಿಸುವ ಕೇಂದ್ರದ ಸಮಸ್ಯೆಗೆ ಸ್ಪಂದಿಸದೇ ಇರುವುದು ದುರಂತ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಕೊಲ್ಲಮೊಗ್ರುವಿನ ಸಮಸ್ಯೆ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಸಂಬಂಧಿಸಿದವರಲ್ಲಿ ಮಾಹಿತಿ ಪಡೆಯುತ್ತೇನೆ. ಡಾ| ಕುಮಾರ್‌,ಸಿಇಒ ಜಿ.ಪಂ.

ಟಾಪ್ ನ್ಯೂಸ್

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

Police

Kasragodu: ನರ್ಸಿಂಗ್‌ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್‌ ತನಿಖೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.