ಮಹಿಳಾ ಪೊಲೀಸರಿಗೆ 8 ಗಂಟೆ ಕೆಲಸ!
Team Udayavani, Sep 25, 2021, 7:40 AM IST
ಮುಂಬಯಿ: ಮಹಾರಾಷ್ಟ್ರದ ಪೊಲೀಸ್ ಇಲಾಖೆ ಮಹಿಳಾ ಕಾನ್‌ಸ್ಟೆಬಲ್‌ಗಳಿಗೆ ಸಿಹಿಸುದ್ದಿ ನೀಡಿದೆ. ಇಲಾಖೆಯಲ್ಲಿರುವ ಮಹಿಳಾ ಸಿಬಂದಿಯ ಕೆಲಸದ ಅವಧಿಯನ್ನು ಈಗಿರುವ 12 ಗಂಟೆಯಿಂದ 8 ಗಂಟೆಗೆ ಇಳಿಸುತ್ತಿರುವುದಾಗಿ ಡಿಜಿಪಿ ಸಂಜಯ್ ಪಾಂಡೆ ಘೋಷಿಸಿದ್ದಾರೆ.
ಈಗಾಗಲೇ ನಾಗಪುರ, ಪುಣೆ, ಅಮರಾವತಿ ಮತ್ತು ನವಿ ಮುಂಬಯಿಯಲ್ಲಿ ಮಹಿಳಾ ಪೊಲೀಸ್ ಸಿಬಂದಿಯ ಕೆಲಸದ ಅವಧಿಯನ್ನು 8 ಗಂಟೆಗೆ ಇಳಿಸಲಾಗಿದೆ. ಇದೀಗ ಈ ನಿಯಮವನ್ನು ರಾಜ್ಯಾದ್ಯಂತ ವಿಸ್ತರಿಸಿರುವುದಾಗಿ ಅವರು ಘೋಷಿಸಿದ್ದಾರೆ.
ಅನೇಕ ಮಹಿಳಾ ಸಿಬಂದಿ 12 ಗಂಟೆ ಕೆಲಸ ಮಾಡುತ್ತಿದ್ದುದರಿಂದ ಕುಟುಂಬ ನಿರ್ವಹಣೆಗೆ ಸಾಕಷ್ಟು ತೊಂದರೆ ಆಗುತ್ತಿರುವುದಾಗಿ ಇಲಾಖೆಯ ಮುಖ್ಯಸ್ಥರಿಗೆ ಹೇಳಿಕೊಂಡಿದ್ದರು. ವೃತ್ತಿ ಹಾಗೂ ಕೌಟುಂಬಿಕ ಬದುಕಿನಲ್ಲಿ ಸಮತೋಲನ ಕಾಯ್ದುಕೊಳ್ಳಲು ನೆರವಾಗುವ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದೂ ಪಾಂಡೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್ ಹೇಳಿದ್ದೇನು?
Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.