![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Sep 25, 2021, 1:18 PM IST
ತುಮಕೂರು: ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ಚಿಕ್ಕನಾಯಕನಹಳ್ಳಿ ತಾಲೂಕಿನ ಕುಪ್ಪೂರು ಕ್ಷೇತ್ರದ ಡಾ. ಶ್ರೀಯತೀಶ್ವರ ಶಿವಾಚಾರ್ಯ ಸ್ವಾಮೀಜಿ ಶನಿವಾರ ಶಿವೈಕ್ಯರಾದರು. ಶ್ರೀಗಳಿಗೆ ಉಸಿರಾಟದ ತೊಂದರೆಯಿಂದ ಶುಕ್ರವಾರ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಗೆ ದಾಖಲಾಗಿದ್ದರು.
ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಪ್ರಸಿದ್ಧ ಗದಿಗೆ ಮಠ ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮೀಜಿಗಳಿಗೆ ಉಸಿರಾಟದ ತೊಂದರೆ ಉಂಟಾಗಿದ್ದು. ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶನಿವಾರ ರಾತ್ರಿ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಇದನ್ನೂ ಓದಿ:ಸದನವೇನು ಮದುವೆ ಛತ್ರವೇ? ದಾರಿಹೋಕರನ್ನೂ ಸದನಕ್ಕೆ ಕರೆಸುವಿರಾ ಕಾಗೇರಿಯವರೆ?: ಕಾಂಗ್ರೆಸ್
ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಿದ ಸಂದರ್ಭದಲ್ಲಿ ತೀವ್ರ ಉಸಿರಾಟದ ತೊಂದರೆಯಿಂದ ಶ್ರೀಗಳು ಕೊನೆಯುಸಿರೆಳೆದಿದ್ದಾರೆ. ಶ್ವಾಸಕೋಶದ ಸಮಸ್ಯೆ ಎದುರಾಗಿತ್ತು ಎಂದು ತಿಳಿದುಬಂದಿದೆ.
Congress: ಹೈಕಮಾಂಡ್ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್.ರಾಜಣ್ಣ
Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ
Tumkur: ಪರಂ, ರಾಜಣ್ಣ ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್
Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ
Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್; ಓರ್ವ ಆರೋಪಿ ಬಂಧನ
You seem to have an Ad Blocker on.
To continue reading, please turn it off or whitelist Udayavani.