ವರದಕ್ಷಣೆ ಕಿರುಕುಳ : 6 ತಿಂಗಳ ಜೈಲುವಾಸದ ಶಿಕ್ಷೆ ನೀಡಿದ ನ್ಯಾಯಾಲಯ
Team Udayavani, Sep 25, 2021, 2:58 PM IST
ಭಟ್ಕಳ: ವರದಕ್ಷಣೆ ಕಿರುಕುಳ ನೀಡಿದ ವ್ಯಕ್ತಿಯೋರ್ವರಿಗೆ ನ್ಯಾಯಾಲಯ 6 ತಿಂಗಳು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಹೊಸನಗರದ ಮೊಹಮ್ಮದ್ ಶೌಕತ್ ಅಲಿ ಹಾಗೂ ಬದ್ರಿಯಾ ಕಾಲೋನಿಯ ಬಿಬಿ ಖತೀಜಾ ಅವರ ಮದುವೆಯು 1996 ರಲ್ಲಿ ನಡೆದಿತ್ತು. ಮೊದಲು ಸರಿಯಾಗಿ ಸಂಸಾರ ನಡೆದಿದ್ದರೂ ಸಹ ನಂತರ ಪತಿ ಮೊಹಮ್ಮದ್ ಶೌಕತ್ ಅಲಿ ಅವರು ಪತ್ನಿ ಬಿಬಿ ಖತೀಜಾರಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ಮಾಡಿದ್ದು ಸೆಕ್ಷನ್ 4989(ಎ) ಅಡಿಯಲ್ಲಿ ಭಟ್ಕಳ ನ್ಯಾಯಾಲಯದಲ್ಲಿ ಪತ್ನಿ ಬಿಬಿ ಖತೀಜಾ ಪ್ರಕರಣ ದಾಖಲಿಸಿದ್ದರು.
ಇದನ್ನೂ ಓದಿ:ಆರೋಗ್ಯ ಸೇವೆಗೆ ಸರ್ಕಾರ ಬದ್ಧ,ಅರೋಗ್ಯ ಸೇವಾ ಕೇಂದ್ರಗಳ ನಿರ್ಮಾಣಕ್ಕೆ ಆದ್ಯತೆ:ಸಿಎಂ ಬೊಮ್ಮಾಯಿ
ತನಿಖೆಯನ್ನು ನಡೆಸಿದ ಪ್ರಧಾನ ಸಿವಿಲ್ ನ್ಯಾಯಾಧೀಶ ಫವಾಜ್ ಪಿ.ಎ. ಅವರು ಆರೋಪಿ ಮೊಹಮ್ಮದ್ ಶೌಕತ್ ಅಲಿ ಅವರಿಗೆ 6 ತಿಂಗಳ ಸಜೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಪ್ರಕರಣದಲ್ಲಿ ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕ ವಿವೇಕ ಆರ್. ನಾಯ್ಕ ಅವರು ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.