ಅತಿ ಆಸೆ ತಂದ ವ್ಯಥೆ
The Most desperate tragedy
UV Podcast, Sep 25, 2021, 7:55 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai recites her very famous editorial Priya Odugare – S1 EP- 173 : The Most desperate tragedy | ಅತಿ ಆಸೆ ತಂದ ವ್ಯಥೆ
ಒಂದೂರಲ್ಲಿ ಮಂಗಗಳ ಕಾಟ ಬಲು ಜೋರಾಗಿತ್ತು. ಒಮ್ಮೆ ಒಬ್ಬ ವ್ಯಾಪಾರಿ ಆ ಊರಿಗೆ ಬಂದು ಇಂತಿಷ್ಟು ರೂಪಾಯಿಗೆ ಮಂಗಗಳನ್ನು ಖರೀದಿಸುತ್ತೇನೆ ಎಂದ. ಜನ ಖುಷಿ ಪಟ್ಟು ಮಂಗಗಳನ್ನು ಆತನಿಗೆ ಮಾರಿದಾಗೆಲ್ಲಾ ಹೆಚ್ಚೆಚ್ಚು ಆಮಿಷ ನೀಡುತ್ತಿದ್ದ. ಕೊನೆಗೆ ಅವರಿಗಾದ ಅನುಭವ ಪಾಠ ನಮ್ಮ ಪಾಲಿಗೆ ಸುಂದರ ಕತೆ. ಡಾ. ಸಂಧ್ಯಾ. ಎಸ್.ಪೈ ಧ್ವನಿಯಲ್ಲಿ ಆಲಿಸಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.