ಆರ್‌ಸಿಬಿ-ಮುಂಬೈಗೆ ಬಿಗ್‌ ಟೆಸ್ಟ್‌ : ಯಾರು ಗೆಲುವಿನ ಖಾತೆ ತೆರೆಯಲಿದ್ದಾರೆ

Team Udayavani, Sep 26, 2021, 8:00 AM IST

ಆರ್‌ಸಿಬಿ-ಮುಂಬೈಗೆ ಬಿಗ್‌ ಟೆಸ್ಟ್‌ : ಯಾರು ಗೆಲುವಿನ ಖಾತೆ ತೆರೆಯಲಿದ್ದಾರೆ

ದುಬಾೖ : ಐಪಿಎಲ್‌ ಯುಎಇಯಲ್ಲಿ ಮುಂದುವರಿದ ಬಳಿಕ ಆಡಿದ ಎರಡೂ ಪಂದ್ಯಗಳನ್ನು ಸೋತಿರುವ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಮತ್ತು ವಿರಾಟ್‌ ಕೊಹ್ಲಿ ಸಾರಥ್ಯದ ರಾಯಲ್‌ ಚಾಲೆಂಜರ್ ಬೆಂಗಳೂರು ರವಿವಾರ ಮುಖಾಮುಖೀಯಾಗಲಿವೆ. ಎರಡೂ ತಂಡಗಳಿಗೆ ಇದೊಂದು ಬಿಗ್‌ ಟೆಸ್ಟ್‌ ಆಗಿದ್ದು, ಒಂದು ತಂಡ ಗೆಲುವಿನ ಖಾತೆ ತೆರೆಯಲಿದೆ. ಈ ಅದೃಷ್ಟ ಯಾರಿಗಿದೆ ಎಂಬುದೊಂದು ಕುತೂಹಲ.

ಅಬುಧಾಬಿಯಲ್ಲಿ ನಡೆಯುವ ದಿನದ ಮೊದಲ ಪಂದ್ಯದಲ್ಲಿ ಚೆನ್ನೈಮತ್ತು ಕೋಲ್ಕತಾ ನೈಟ್‌ರೈಡರ್ ಎದುರಾಗಲಿವೆ. ಈ ತಂಡಗಳು ಯುಎಇ ಆವೃತ್ತಿಯ ಎರಡೂ ಪಂದ್ಯಗಳನ್ನು ಗೆದ್ದಿವೆ. ಹೀಗಾಗಿ ಒಂದು ತಂಡಕ್ಕೆ ಮೊದಲ ಸೋಲು ಎದುರಾಗಲಿದ್ದು, ಇನ್ನೊಂದು ಟೀಮ್‌ ಗೆಲುವಿನ ಹ್ಯಾಟ್ರಿಕ್‌ ಸಾಧಿಸಲಿದೆ.

ಫ‌ಸ್ಟ್‌ ರೌಂಡ್‌; ಆರ್‌ಸಿಬಿ ವಿನ್‌
2021ರ ಐಪಿಎಲ್‌ ಉದ್ಘಾಟನಾ ಪಂದ್ಯದಲ್ಲಿ ಮುಂಬೈ-ಆರ್‌ಸಿಬಿ ಎದುರಾಗಿದ್ದವು. ಚೆನ್ನೈಯಲ್ಲಿ ನಡೆದ ಈ ಮೇಲಾಟದಲ್ಲಿ ಕೊಹ್ಲಿ ಪಡೆ 2 ವಿಕೆಟ್‌ಗಳ ರೋಚಕ ಜಯ ಸಾಧಿಸಿತ್ತು. ಮುಂಬೈ 9 ವಿಕೆಟಿಗೆ 159 ರನ್‌ ಬಾರಿಸಿದರೆ, ಬೆಂಗಳೂರು 8 ವಿಕೆಟ್‌ ನಷ್ಟಕ್ಕೆ 160 ರನ್‌ ಹೊಡೆಯಿತು. ಅಂತಿಮ ಎಸೆತದಲ್ಲಿ ಹರ್ಷಲ್‌ ಸಿಂಗಲ್‌ ತೆಗೆದು ತಂಡವನ್ನು ಗೆಲ್ಲಿಸಿದ್ದರು. ಬೌಲಿಂಗ್‌ನಲ್ಲೂ ಮಿಂಚಿದ ಪಟೇಲ್‌ 27ಕ್ಕೆ 5 ವಿಕೆಟ್‌ ಹಾರಿಸಿ ಪಂದ್ಯಶ್ರೇಷ್ಠರಾಗಿ ಮೂಡಿಬಂದರು. ಆರ್‌ಸಿಬಿ ಕೂಟದ ಉದ್ಘಾಟನಾ ಪಂದ್ಯವನ್ನು ಗೆದ್ದ ಮೊದಲ ನಿದರ್ಶನ ಇದಾಗಿತ್ತು.

ಯುಎಇಗೆ ಆಗಮಿಸಿದ ಬಳಿಕ ಆರ್‌ಸಿಬಿ ಮತ್ತು ಮುಂಬೈ ಏಕರೀತಿಯ ಪ್ರದರ್ಶನ ನೀಡುತ್ತಿವೆ. ಎರಡೂ ತಂಡಗಳ ಬ್ಯಾಟಿಂಗ್‌ ಘೋರ ವೈಫ‌ಲ್ಯ ಕಂಡಿದೆ. ದೊಡ್ಡ ಮೊತ್ತ ದಾಖಲಾಗುತ್ತಿಲ್ಲ. ಹೀಗಾಗಿ ಬೌಲರ್ ಮೇಲೆ ಒತ್ತಡ ಬೀಳುತ್ತಿದೆ. ರವಿವಾರ ಪರಿಸ್ಥಿತಿ ಬದಲಾದೀತೇ ಎಂಬುದನ್ನು ಕಾದು ನೋಡಬೇಕು.

ಸೇಡು ತೀರಿಸುವ ತವಕ
ಯುಎಇಗೆ ಬಂದ ಬಳಿಕ ಕೆಕೆಆರ್‌ ನಸೀಬು ಬದಲಾದಂತಿದೆ. ಆಡಿದ ಎರಡೂ ಪಂದ್ಯಗಳನ್ನು ಅದು ಗೆದ್ದಿದೆ. ಮೊದಲು ಆರ್‌ಸಿಬಿ, ಬಳಿಕ ಮುಂಬೈಗೆ ಬಲೆ ಬೀಸುವಲ್ಲಿ ಯಶಸ್ವಿಯಾಗಿದೆ. ಎಡಗೈ ಆರಂಭಕಾರ ವೆಂಕಟೇಶ್‌ ಅಯ್ಯರ್‌ ಪ್ರಚಂಡ ಪ್ರದರ್ಶನ ನೀಡುತ್ತಿರುವುದು ಮಾರ್ಗನ್‌ ಪಡೆಗೆ ಬಂಪರ್‌ ಆಗಿ ಪರಿಣಮಿಸಿದೆ.

ಮುಂಬಯಿಯಲ್ಲಿ ನಡೆದ ಮೊದಲ ಸುತ್ತಿನ ದೊಡ್ಡ ಮೊತ್ತದ ಮೇಲಾಟದಲ್ಲಿ ಚೆನ್ನೈ 18 ರನ್ನುಗಳಿಂದ ಗೆದ್ದು ಬಂದಿತ್ತು. ಧೋನಿ ಪಡೆಯ 3ಕ್ಕೆ 220 ರನ್ನಿಗೆ ಜವಾಬಿತ್ತ ಕೆಕೆಆರ್‌ 19.1 ಓವರ್‌ಗಳಲ್ಲಿ 202ರ ತನಕ ಬಂದಿತ್ತು. ಅಂದಿನ ಸೋಲಿಗೆ ಮಾರ್ಗನ್‌ ಪಡೆ ಸೇಡು ತೀರಿಸುವ ತವಕದಲ್ಲಿದೆ.

ಟಾಪ್ ನ್ಯೂಸ್

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

prithvi shaw

Mumbai Cricket: ಸಚಿನ್‌ ತೆಂಡೂಲ್ಕರ್‌ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.