ಕೋವಿಡ್ : ರಾಜ್ಯದಲ್ಲಿಂದು 775 ಪ್ರಕರಣ| 860 ಸೋಂಕಿತರು ಗುಣಮುಖ
Team Udayavani, Sep 26, 2021, 7:56 PM IST
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 775 ಜನರಿಗೆ ಕೋವಿಡ್ ಪಾಸಿಟಿವ್ ಸೋಂಕು ತಗುಲಿದ್ದು, 9 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು (ಸೆ.26) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ 860 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿಂದು 13213 ಸಕ್ರಿಯ ಪ್ರಕಣಗಳಿದ್ದು, ಪಾಸಿಟಿವಿಟಿ ದರ 0.54 % ಹಾಗೂ ಡೆತ್ ರೇಟ್ 1.16 % ಇದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-3, ಬಳ್ಳಾರಿ-1, ಬೆಳಗಾವಿ-7, ಬೆಂಗಳೂರು ಗ್ರಾಮಾಂತರ-24, ಬೆಂಗಳೂರು ನಗರ-255, ಬೀದರ್-1, ಚಾಮರಾಜನಗರ-4, ಚಿಕ್ಕಬಳ್ಳಾಪುರ-0, ಚಿಕ್ಕಮಗಳೂರು-52, ಚಿತ್ರದುರ್ಗ-9, ದಕ್ಷಿಣ ಕನ್ನಡ-99, ದಾವಣಗೆರೆ-2, ಧಾರವಾಡ-2, ಗದಗ-1, ಹಾಸನ-15, ಹಾವೇರಿ-0, ಕಲಬುರಗಿ-0, ಕೊಡಗು-55, ಕೋಲಾರ-31, ಕೊಪ್ಪಳ-0, ಮಂಡ್ಯ-12, ಮೈಸೂರು-81, ರಾಯಚೂರು-1, ರಾಮನಗರ-1, ಶಿವಮೊಗ್ಗ-21, ತುಮಕೂರು-29, ಉಡುಪಿ-40, ಉತ್ತರ ಕನ್ನಡ-28, ವಿಜಯಪುರ-1, ಯಾದಿಗರಿ-0.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.