ತವರು ಸೇರಿದ ಕಲಾಕೃತಿಗಳು
Team Udayavani, Sep 27, 2021, 5:55 AM IST
ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸ ಮುಕ್ತಾಯಗೊಳಿಸಿ ರವಿವಾರ ಹೊಸದಿಲ್ಲಿಗೆ ಆಗಮಿಸಿದ್ದಾರೆ. ದೇಶದಿಂದ ಹಿಂದಿನ ಹಲವು ವರ್ಷಗಳಲ್ಲಿ ಕಳವಾಗಿ, ಅಮೆರಿಕದಲ್ಲಿ ಕಳ್ಳರಿಂದ ವಶಪಡಿಸಿಕೊಂಡಿದ್ದ ಅಮೂಲ್ಯ ಕಲಾಕೃತಿಗಳನ್ನೂ ಕೂಡ ಅಮೆರಿಕ ಸರಕಾರ ಪ್ರಧಾನಿಯವರ ಮೂಲಕ ದೇಶಕ್ಕೆ ಮರಳಿಸಿದೆ. ಈ ಪೈಕಿ ಕೆಲವು ಕಲಾಕೃತಿಗಳ ವಿವರಣೆ ಇಲ್ಲಿದೆ…
ಯಾವ ಕಾಲಕ್ಕೆ ಸೇರಿದ್ದು?
45 ಕಲಾಕೃತಿಗಳು ಕ್ರಿಸ್ತ ಪೂರ್ವ ಕಾಲಕ್ಕೆ ಸೇರಿದ್ದು ಎಂದು ಹೇಳಲಾಗುತ್ತಿದೆ. ತಾಮ್ರದಿಂದ ಮಾಡಲಾಗಿರುವ ಮಾನವ ರೂಪದ ಪ್ರತಿಮೆ ಯೊಂದು ಕ್ರಿ.ಪೂ.2000ಕ್ಕೆ ಸೇರಿದ್ದು. ಇನ್ನುಳಿದಂತೆ ಬಹುತೇಕವು 11ರಿಂದ 14ನೇ ಶತಮಾನಕ್ಕೆ ಸೇರಿರುವುದು ಎಂದು ಊಹಿಸಲಾಗಿದೆ.
ಅಮೆರಿಕ ಮಾತ್ರವಲ್ಲ
ಅಮೆರಿಕ ಮಾತ್ರವಲ್ಲ, ಆಸ್ಟ್ರೇಲಿಯಾ, ಸಿಂಗಾಪುರ, ಜರ್ಮನಿ ಸೇರಿ ಅನೇಕ ರಾಷ್ಟ್ರಗಳು ಭಾರತದಿಂದ ಕದ್ದೊಯ್ದಿದ್ದ ಪುರಾತನ ಕಲಾಕೃತಿ ಗಳನ್ನು ಹಿಂದಿರುಗಿಸುವ ಪ್ರಕ್ರಿಯೆ ನಡೆಸುತ್ತಿವೆ.
ಯಾವ ರಾಜ್ಯಕ್ಕೆ ಸೇರಿದವು?
ತಮಿಳುನಾಡು, ಮಧ್ಯಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಪಶ್ಚಿಮ ಬಂಗಾಲ, ಆಂಧ್ರಪ್ರದೇಶ, ಉತ್ತರ ಪ್ರದೇಶ, ಗುಜರಾತ್, ರಾಜಸ್ಥಾನ, ಉತ್ತರಾಖಂಡ ಮತ್ತು ಬಿಹಾರ
ಏನೇನು ಪ್ರತಿಮೆಗಳು
ಬುದ್ಧನ ಕಂಚಿನ ಪ್ರತಿಮೆ, ವಿಷ್ಣುವಿನ
ಕಂಚಿನ ಪ್ರತಿಮೆ, ದೇಶದ ಮಧ್ಯ ಭಾಗದ
3 ತೀರ್ಥಂಕರರ ಪ್ರತಿಮೆ ಸೇರಿ ಅನೇಕ
ಪ್ರತಿಮೆಗಳು ಇದರಲ್ಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Census: ಇರಾಕ್ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.