ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ
Team Udayavani, Sep 27, 2021, 7:43 AM IST
ಮೇಷ: ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಅಡಚಣೆಗಳು ನಿವಾರಣೆಯಾಗಿ ನೆಮ್ಮದಿ. ನಿರೀಕ್ಷಿತ ಸಫಲತೆ. ಉತ್ತಮ ಧನ ಸಂಗ್ರಹ. ಬಂಧು ಮಿತ್ರರ ಸಹಾಯ, ಸಹಕಾರ ಪ್ರಾಪ್ತಿ. ಮಕ್ಕಳ ನಿಮಿತ್ತ ಪ್ರಯಾಣ ಖರ್ಚು ಸಂಭವ. ದಾಂಪತ್ಯ ತೃಪ್ತಿದಾಯಕ.
ವೃಷಭ: ದೀರ್ಘ ಪ್ರಯಾಣ. ಧಾರ್ಮಿಕ ಕಾರ್ಯಗಳಿಗೆ ಪ್ರಯಾಣ. ಧನವ್ಯಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಸಾಂಸಾರಿಕ ಸುಖ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಅವಿವಾಹಿತರಿಗೆ ವಿವಾಹ ಭಾಗ್ಯ. ದೂರದ ವ್ಯವಹಾರಗಳಲ್ಲಿ ಪ್ರಗತಿ.
ಮಿಥುನ: ಪಾಲುದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ಸಹೋದ್ಯೋಗಿಗಳಿಂದಲೂ ಸಹೋದರ ಸಮಾನರಿಂದಲೂ ಉತ್ತಮ ಪ್ರೋತ್ಸಾಹ ಸಹಕಾರ ಲಭಿಸೀತು. ದೂರದ ವ್ಯವಹಾರದಿಂದ ಉತ್ತಮ ಧನ ಸಂಪತ್ತು ವೃದ್ಧಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ.
ಕರ್ಕ: ಆರೋಗ್ಯ ಗಮನಿಸಿ. ಹಠಮಾರಿತನ ಸಲ್ಲದು. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಅಭಿವೃದ್ಧಿ. ಆಸ್ತಿ ವಿಚಾರಗಳಲ್ಲಿ ನಿರ್ಣಯ ಸಾಧ್ಯ. ದಾಂಪತ್ಯದಲ್ಲಿ ಸಹಕಾರ. ಗುರುಹಿರಿಯರ ಅನುಗ್ರಹ.
ಸಿಂಹ: ಆರೋಗ್ಯ ಗಮನಿಸಿ. ಹೆಚ್ಚಿದ ಜವಾಬ್ದಾರಿಯಿಂದ ದೇಹಾಯಾಸ ತೋರೀತು. ಜನಪದರೊಂದಿಗೆ ತಾಳ್ಮೆ ಸಹನೆಯಿಂದ ವ್ಯವಹರಿಸಿ. ಅನ್ಯತಾ ಚರ್ಚೆಗೆ ಆಸ್ಪದ ಬೇಡ. ಧನಾರ್ಜನೆಗೆ ಕೊರತೆ ಕಾಡದು. ಸಾಂಸಾರಿಕ ಸುಖ ಮಧ್ಯಮ.
ಕನ್ಯಾ: ನಿರೀಕ್ಷಿತ ಧನ ಸಂಪತ್ತು ವೃದ್ಧಿ. ಮಕ್ಕಳಿಂದಲೂ, ಗುರುಹಿರಿಯರಿಂದಲೂ ಸುಖ ಸಂತೋಷ ವೃದ್ಧಿ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಬದಲಾವಣೆ. ಅಧ್ಯಯನಶೀಲರಿಗೆ ಸರ್ವವಿಧದ ಸೌಲಭ್ಯ ಲಭಿಸೀತು. ದೀರ್ಘ ಪ್ರಯಾಣ ಸಾಧ್ಯತೆ.
ತುಲಾ: ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಲಾಭ, ಗೌರವಾದಿ ವೃದ್ಧಿ. ಎಲ್ಲರೂ ನೆನಪಿಡುವಂತಹ ಕಾರ್ಯಶೈಲಿ. ಸ್ವಾರ್ಜಿತ ಧನ ಸಂಪತ್ತು ವೃದ್ಧಿ. ಅನ್ಯರಿಂದ ಸಹಾಯ ನಿರೀಕ್ಷಿಸದಿರಿ. ಚರ್ಚೆಗೆ ಆಸ್ಪದ ನೀಡದಿರಿ. ಉತ್ತಮ ಆರೋಗ್ಯ, ಮಾನಸಿಕ ನೆಮ್ಮದಿ. ಅವಿವಾಹಿತರಿಗೆ ವಿವಾಹ ಯೋಗ.
ವೃಶ್ಚಿಕ: ಅನಿರೀಕ್ಷಿತ ಧನ ಸಂಪತ್ತಿನ ವೃದ್ಧಿ. ಉತ್ತಮ ವಾಕ್ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಬಂಧು-ಮಿತ್ರರ ಸಹಾಯ ಲಭಿಸದು. ನಿಮ್ಮ ಪರಿಶ್ರಮದಲ್ಲಿ ವಿಶ್ವಾಸವಿಟ್ಟು ಕಾರ್ಯ ಸಾಧಿಸಿ. ಗುರುಹಿರಿಯರಿಂದ ಬೆಂಬಲ. ಮಕ್ಕಳಿಂದ ಸಂತೋಷ.
ಧನು: ಕೆಲಸ ಕಾರ್ಯಗಳಲ್ಲಿ ಚಾಣಾಕ್ಷತನ ಜವಾಬ್ದಾರಿಯಿಂದ ಶ್ರೇಯಸ್ಸು. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದಿಂದ ನಷ್ಟ ಸಂಭವ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಪ್ರಗತಿಪರ ಬದಲಾವಣೆ. ದಾಂಪತ್ಯ ತೃಪ್ತಿಕರ. ಗುರುಹಿರಿಯರ ಆರೋಗ್ಯ ಸ್ಥಿರ.
ಮಕರ: ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಮನೆಯಲ್ಲಿ ಸಂತಸದ ವಾತಾವರಣಕ್ಕೆ ತೊಂದರೆ ಆಗದಂತೆ ಕಾರ್ಯ ಪ್ರವೃತ್ತರಾಗಿ. ಮಾತಿನಲ್ಲಿ ತಾಳ್ಮೆ ಸಹಕಾರ ಅಗತ್ಯ. ಬಂಧುಮಿತ್ರರಲ್ಲಿ ನಿಷ್ಠುರ ವರ್ತನೆ ಸಲ್ಲದು. ದೂರದ ವ್ಯವಹಾರದಲ್ಲಿ ಚಿಂತಿಸಿ ಯೋಗ್ಯ ನಿರ್ಧಾರ.
ಕುಂಭ: ಸಣ್ಣ ಪ್ರಯಾಣ ಸಂಭವ. ಅಧ್ಯಯನದಲ್ಲಿ ಮಗ್ನತೆ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಆರೋಗ್ಯ ಗಮನಿಸಿ. ಸಾಂಸಾರಿಕ ಸುಖ. ಮಧ್ಯಮ ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರ ಸಹಕಾರದಿಂದ ಪ್ರಗತಿ. ದೂರದ ಮಿತ್ರರ ಭೇಟಿ.
ಮೀನ: ಧನ ಸಂಪತ್ತಿನ ಅನಿರೀಕ್ಷಿತ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ಆದರದ ಮನ್ನಣೆ. ಸಹೋದ್ಯೋಗಿಗಳಿಂದ ಅಲ್ಪ ಸಹಾಯ. ಆಸ್ತಿ ವಿಚಾರಗಳಲ್ಲಿ ಬದಲಾವಣೆ ಸಂಭವ. ಅಧ್ಯಯನದಲ್ಲಿ ತಲ್ಲೀನತೆಯಿಂದ ತೃಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…
Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು
Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ
MUST WATCH
ಹೊಸ ಸೇರ್ಪಡೆ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.