ಇಂದು ವಿಶ್ವ ಪ್ರವಾಸೋದ್ಯಮ ದಿನ: ಪ್ರವಾಸಿ ತಾಣಗಳ ಆಗರ ಕರಾವಳಿ
ನಗರದ ಹೊರವಲಯದ ಬೈಪಾಸ್ ರಸ್ತೆಯಲ್ಲಿ 1.2 ಕಿ.ಮೀ. ದೂರ ಸಂಚರಿಸಿದರೆ ಈ ಬೆಟ್ಟ ತಲುಪಬಹುದು.
Team Udayavani
ಪಶ್ಚಿಮ ಘಟ್ಟದ ಕುದುರೆಮುಖ ಬೆಟ್ಟದ ಸಾಲಿನಲ್ಲಿ ಅತೀ ಎತ್ತರದಲ್ಲಿರುವ ಬೆಟ್ಟ ವಾಲಿಕುಂಜ (ಅಜ್ಜಿಕುಂಜ).
ಸಾವಿರಾರು ಅಡಿಗಳಷ್ಟು ಎತ್ತರದಲ್ಲಿರುವ ಈ ಕೊರತಿಕಲ್ಲು ಗುಡ್ಡದ ತುತ್ತತುದಿಯಲ್ಲಿ ಎರಡು ಬೃಹತ್ ಬಂಡೆಗಳಿದ್ದು, ಅದರಡಿ ಕುಳಿತು ಸಾವಿರಾರು ಅಡಿಯಲ್ಲಿರುವ ಪ್ರಪಾತಕ್ಕೆ ಕಣ್ಣು ಹಾಯಿಸಿದರೆ ಸುತ್ತಲೂ ಸಹಜ ಸೌಂದರ್ಯದ ಪ್ರಾಕೃತಿಕ ಸೊಬಗೇ ಅನಾವರಣಗೊಳ್ಳುತ್ತದೆ. ಈ ಗುಡ್ಡದೆಡೆಗೆ ಸಾಗುವಾಗ ನೀರವ ಕಾಡಿನ ನಡುವೆ ಆಗೊಮ್ಮೆ ಈಗೊಮ್ಮೆ ದರ್ಶನ ನೀಡಿ ಮಾಯವಾಗುವ ಪ್ರಾಣಿ ಪಕ್ಷಿಗಳು ನಿಬ್ಬೆರಗಾಗಿಸುತ್ತವೆ. ಹಿಂದಿನ ಕಾಲದಲ್ಲಿ ಬಿದಿರು ತರಲು ಕೃಷಿಕರು ಈ ಕೊರತಿಕಲ್ಲು ಗುಡ್ಡಕ್ಕೆ ತೆರಳುತ್ತಿದ್ದರು. ಅಲ್ಲಿಂದ ಬಿದಿರು ತಂದು ಬುಟ್ಟಿ, ಕುರ್ಚಿ, ಟೇಬಲ್ ಸಹಿತ ಹಲವು ಉತ್ಪನ್ನಗಳನ್ನು ತಯಾರಿಸುತ್ತಿದ್ದರು. ಕಾಲಕ್ರಮೇಣ ಆ ವಸ್ತುಗಳಿಗೆ ಬೇಡಿಕೆ ಕಡಿಮೆಯಾದ ಹಿನ್ನೆಲೆಯಲ್ಲಿ ಆ ಗುಡ್ಡಕ್ಕೆ ತೆರಳುವವರು ಕಡಿಮೆಯಾಗಿ, ದಾರಿಯಲ್ಲಿ ಗಿಡಗಂಟಿ ಬೆಳೆದು, ಗುಡ್ಡಕ್ಕೆ ತೆರಳಲು ಸಾಧ್ಯವಾಗದ ಪರಿಸ್ಥಿತಿಯಿದೆ...
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.