ಗೋವಾ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆಗೆ ಕೋವಿಡ್ ಸೋಂಕು ದೃಢ
Team Udayavani, Sep 27, 2021, 2:00 PM IST
ಪಣಜಿ: ಬಿಜೆಪಿ ಗೋವಾ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ ರವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಾಂಬೋಲಿಂ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಅವರ ಸಂಪರ್ಕದಲ್ಲಿರುವವರಲ್ಲಿ ಆತಂಕ ಹೆಚ್ಚುವಂತಾಗಿದೆ.
ಇದನ್ನೂ ಓದಿ:ಸಂಕಷ್ಟದಲ್ಲಿರುವ ಸಮಾಜ ಬಾಂಧವರ ಕಣ್ಣೀರೊರೆಸುವ ಧ್ಯೇಯ: ಸುಕುಮಾರ್ ಎನ್. ಶೆಟ್ಟಿ
ಗೋವಾ ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆರವರು ರಾಜ್ಯಾದ್ಯಂತ ಸರಣಿ ಸಭೆಗಳಲ್ಲಿ ಪಾಲ್ಗೊಂಡಿದ್ದರು. ಪಕ್ಷ ಸಂಘಟನೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರತಿದಿನ ಪಕ್ಷದ ಕಾರ್ಯಕರ್ತರು ಮತ್ತು ಪಕ್ಷದ ಪ್ರಮುಖರೊಂದಿಗೆ ಸಂಪರ್ಕದಲ್ಲಿದ್ದರು. ಇದೀಗ ಸದಾನಂದ ತಾನಾವಡೆ ರವರಿಗೆ ಕರೋನಾ ಸೋಂಕು ದೃಢಪಟ್ಟಿರುವುದು ಅವರ ಸಂಪರ್ಕದಲ್ಲಿರುವ ಹೆಚ್ಚಿನ ಜನರಲ್ಲಿ ಆತಂಕ ಹೆಚ್ಚುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್
Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು
Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ
Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ
Kasturi Shankar: ನಟಿ ಕಸ್ತೂರಿ ಶಂಕರ್ ಜಾಮೀನು ಅರ್ಜಿ ವಜಾ; ಶೀಘ್ರ ಬಂಧನ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.