ಕಡಬ ಠಾಣೆಯ ಪೋಲಿಸ್ ಸಿಬ್ಬಂದಿ ವಿರುದ್ದ ಅತ್ಯಾಚಾರ ಆರೋಪ: ಯುವತಿಯ ತಂದೆಯಿಂದ ದೂರು ದಾಖಲು


Team Udayavani, Sep 27, 2021, 3:49 PM IST

Untitled-1

ಕಡಬ: ಈ ಹಿಂದೆ ನಡೆದ ಪ್ರಕರಣವೊಂದರಲ್ಲಿ ಸಂತ್ರಸ್ತೆಯಾಗಿದ್ದ ಅಪ್ರಾಪ್ತೆ ಯುವತಿಯ ಮೇಲೆ ಕಡಬ ಠಾಣೆಯ ಪೋಲಿಸ್ ಸಿಬ್ಬಂದಿ ಅತ್ಯಾಚಾರವೆಸೆಗಿದ್ದಾನೆ ಎನ್ನುವ ಆರೋಪಕ್ಕೆ, ಸಂತ್ರಸ್ತೆ ಯುವತಿಯ ತಂದೆ ಸಿಬ್ಬಂದಿ ವಿರುದ್ಧ ದೂರು ದಾಖಲಿಸಿದ್ದಾರೆ.

ಯುವತಿ ಎರಡು ವರ್ಷಗಳ ಹಿಂದೆ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಕಡಬ ಠಾಣೆಯ ಪೋಲಿಸ್ ಸಿಬ್ಬಂದಿ ಶಿವರಾಜ್ ಎಂಬಾತ ಯಾವುದೋ ದಾಖಲೆ, ಸಮನ್ಸ್ ನೀಡುವ ವಿಚಾರಕ್ಕೆ ಮನೆಗೆ ಬರುತ್ತಿದ್ದು ,ಪರಿಚಯವಾಗಿದ್ದ, ಪ್ರಕರಣ ಮುಗಿದಿದ್ದರೂ ಶಿವರಾಜ್ ಬೇರೆ ಬೇರೆ ನೆಪವೊಡ್ಡಿ ಮನೆಗೆ ಬರುತ್ತಿದ್ದ, ಈ ವೇಳೆ ತಾನು ಮದುವೆಯಾಗುವುದಾಗಿ ಯುವತಿಗೆ ಒಪ್ಪಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ.

ಇತ್ತೀಚಿಗೆ ಯುವತಿ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು, ಈ ವೇಳೆ ಯುವತಿ ನನಗೆ ಐದೂವರೆ ತಿಂಗಳು ಆಗಿದೆ ಎಂದು ಸತ್ಯ ಬಾಯಿಬಿಟ್ಟಿದ್ದಳು. ಸತ್ಯ ಹೊರ ಬಂದ ಬಳಿಕ ಶಿವರಾಜ್ ನಾನಾ ಕಾರಣ ಕೊಟ್ಟು ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತೆಯ ತಂದೆ ಶಿವರಾಜ್ ವಿರುದ್ಧ ದೂರು ದಾಖಲಿಸಿದ್ದಾರೆ.

ಅತ್ಯಾಚಾರ ಎಸಗಿರುವ ಶಿವರಾಜ್ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು, ಮತ್ತು ನನ್ನ ಮಗಳು ಹಾಗೂ ಪತ್ನಿ ಶಿವರಾಜ್ ಅವನ ಸುಪರ್ಧಿಯಲ್ಲಿ ಮಂಗಳೂರಿನ  ಅಜ್ಞಾತ ಸ್ಥಳದಲ್ಲಿರುವ ಅವರನ್ನು ಪತ್ತೆ ಹಚ್ಚಬೇಕು, ಇದಕ್ಕೆಲ್ಲ ಪೋಲಿಸ್ ಪ್ರಭಾವ ಬಳಸಿ ನಮ್ಮನ್ನು ಬೆದರಿಸುತ್ತಿರುವ ಶಿವರಾಜ್ ವಿಚಾರಣೆ ನಡೆಸಿದಾಗ ಎಲ್ಲ ವಿಚಾರ ಬಹಿರಂಗವಾಗಲಿದೆ, ಆದುದರಿಂದ ನನ್ನ ಮಗಳಿಗೆ ಆಗಿರುವ ಅನ್ಯಾಯಕ್ಕೆ ಸೂಕ್ತ ನ್ಯಾಯ ಕೊಡುವಿರಾ ಎಂದು ಅವರು ವಿನಂತಿಸಿದ್ದಾರೆ.

ವಿ.ಹಿಂ.ಪ. ಹೋರಾಟದ ಎಚ್ವರಿಕೆ:

ಈ ಮಧ್ಯೆ ಆರೋಪಿಯನ್ನು ಅಮಾನತುಗೊಳಿಸಿ, ಕ್ರಮ ಕೈಗೊಳ್ಳದಿದ್ದರೆ, ಉಗ್ರ ಹೋರಾಟ ನಡೆಸಲಾಗುವುದು ,ಇನ್ನಾದರೂ ಕ್ರಮ ಕೈಗೊಳ್ಳಬಹುದಲ್ಲವೇ ಎಂದು ವಿ.ಹಿಂ.ಪ. ಜಿಲ್ಲಾ ಕಾರ್ಯದರ್ಶಿ ಭಾಸ್ಕರ ಧರ್ಮಸ್ಥಳ, ಕಡಬ ಪ್ರಖಂಡ ಅಧ್ಯಕ್ಷ ರಾಧಾಕೃಷ್ಣ , ಕಾರ್ಯದರ್ಶಿ ಪ್ರಮೋದ್ ರೈ ಅವರುಗಳು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

1-dr

Veerendra Heggade 77ನೇ ವರ್ಷಕ್ಕೆ ಪಾದಾರ್ಪಣೆ: ಗಣ್ಯರಿಂದ ಶುಭ ಹಾರೈಕೆ

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.