ಚಿಪ್ ಉತ್ಪಾದನ ಘಟಕ: ತೈವಾನ್ ಜತೆ ಕೇಂದ್ರ ಚರ್ಚೆ
Team Udayavani, Sep 28, 2021, 7:30 AM IST
ಹೊಸದಿಲ್ಲಿ: ದೇಶದಲ್ಲಿ ಚಿಪ್ ತಯಾರಿಕೆ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ನೀಡುವ ನಿಟ್ಟಿನಲ್ಲಿ ತೈವಾನ್ ರಾಜಧಾನಿ ತೈಪೆ ಮತ್ತು ಹೊಸದಿಲ್ಲಿಯಲ್ಲಿ ಬಿರುಸಿನ ಮಾತುಕತೆಗಳು ನಡೆಯುತ್ತಿವೆ.
ಈ ಮೂಲಕ ಚೀನದಲ್ಲಿ ಕೇಂದ್ರೀಕೃತವಾಗಿರುವ ಉದ್ದಿಮೆಯನ್ನು ದಕ್ಷಿಣ ಏಷ್ಯಾಕ್ಕೆ ಕರೆತರಲು ಪ್ರಯತ್ನಗಳು ನಡೆಯುತ್ತಿವೆ. 5ಜಿ ಮೊಬೈಲ್ ತಯಾರಿಕೆಗೆ ಬೇಕಾಗುವ ವಸ್ತುಗಳು, ವಿದ್ಯುತ್ ಕಾರುಗಳಿಗೆ ಬೇಕಾಗುವ ಚಿಪ್ ಗಳು ಸೇರಿದಂತೆ ಹಲವು ಕ್ಷೇತ್ರಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಚರ್ಚೆಗಳು ನಡೆದಿವೆ. ಒಟ್ಟು 7.5 ಬಿಲಿಯನ್ ಡಾಲರ್ ಮೊತ್ತದ ಚಿಪ್ ಉತ್ಪಾದನಾ ಕೇಂದ್ರವನ್ನು ಭಾರತದಲ್ಲಿ ಸ್ಥಾಪಿಸಲು ಕೇಂದ್ರ ಸರಕಾರ ಆಸಕ್ತಿ ವಹಿಸಿ, ಈ ಚರ್ಚೆಗಳನ್ನು ಶುರು ಮಾಡಿದೆ.
ಇದನ್ನೂ ಓದಿ:ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಸಂಬಂಧಿಸಿ ವಿಟಿಯು ಜತೆ ಚರ್ಚೆ
ದೇಶದ ಯಾವ ಭಾಗಗಳಲ್ಲಿ ಚಿಪ್ ತಯಾರಿಕಾ ಘಟಕಗಳನ್ನು ಸ್ಥಾಪಿಸಬೇಕು ಎಂಬ ಬಗ್ಗೆ ಇನ್ನಷ್ಟೇ ಅಧ್ಯಯನಗಳು ನಡೆಯಬೇಕಾಗಿದೆ. ಸೂಕ್ತ ರೀತಿಯ ಮಾನವ ಸಂಪನ್ಮೂಲ, ನೀರು, 2023ರಿಂದ ಅನ್ವಯವಾಗುವಂತೆ ವಿವಿಧ ರೀತಿಯ ತೆರಿಗೆ ವಿನಾಯಿತಿ ಸೇರಿದಂತೆ ಹಲವು ಸೌಲಭ್ಯ-ಸೌಕರ್ಯಗಳನ್ನು ನೀಡಲು ಕೇಂದ್ರ ಸರಕಾರ ಉತ್ಸುಕವಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ. ಸದ್ಯ ಈ ಮಾತುಕತೆ ಇನ್ನೂ ಹಲವು ಹಂತಗಳಲ್ಲಿವೆ ಎಂದು ಆ ಅಧಿಕಾರಿ ಹೇಳಿದ್ದಾರೆಂದು “ಬ್ಲೂಮ್‌ಬರ್ಗ್’ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.