ಹಿರಿಯೂರಲ್ಲಿ ಬಂದ್‌ಗಿಲ್ಲ ಸ್ಪಂದನೆ
Team Udayavani, Sep 28, 2021, 1:40 PM IST
ಹಿರಿಯೂರು: ಕೇಂದ್ರ ಸರ್ಕಾರದ ಬೆಲೆಏರಿಕೆ ಹಾಗೂ ರೈತ ವಿರೋ ಧಿ ಕಾಯ್ದೆಗಳವಿರುದ್ಧ ವಿವಿಧ ಸಂಘಟನೆಗಳುಸೋಮವಾರ ಕರೆ ನೀಡಿದ್ದ ಬಂದ್‌ಗೆ ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.
ಕಳೆದರೆಡು ವರ್ಷದಿಂದಕೊರೊನಾದಿಂದ ವ್ಯಾಪಾರ-ವಹಿವಾಟುಬಂದ್ ಆಗಿ ನಷ್ಟ ಅನುಭವಿಸಿದ್ದ ವ್ಯಾಪಾರಸ್ಥರು ಬಂದ್‌ಗೆ ಮಹತ್ವ ನೀಡದೆತಮ್ಮ ಅಂಗಡಿ ಮುಂಗಟ್ಟಗಳನ್ನು ತೆರೆದುವ್ಯಾಪಾರ ನಡೆಸಿದರು. ವಾಹನಗಳ ಸಂಚಾರ ಎಂದಿನಂತಿತ್ತು. ಹೋಟೆಲ್,ಬ್ಯಾಂಕ್, ಶಾಲಾ-ಕಾಲೇಜುಗಳು,ಕಚೇರಿಗಳು ತೆರೆದಿದ್ದವು.
ರೈತಸಂಘಟನೆಗಳು, ಕಾಂಗ್ರೆಸ್ ಪಕ್ಷದವರು,ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರುಗಾಂಧಿ ವೃತ್ತ ಹಾಗೂ ಡಾ| ರಾಜ್‌ಕುಮಾರ್ ವೃತ್ತದಲ್ಲಿ ಪ್ರತಿಭಟನೆನಡೆಸಿದರು. ನಂತರ ತಾಲೂಕುಕಚೇರಿಗೆ ತೆರಳಿ ತಹಶೀಲ್ದಾರ್‌ಗೆ ಮನವಿಸಲ್ಲಿಸಿದರು.
ತಾಲೂಕು ರೈತ ಸಂಘದ ಅಧ್ಯಕ್ಷಕೆ.ಟಿ. ತಿಪ್ಪೇಸ್ವಾಮಿ, ಜಿಲ್ಲಾ ರೈತ ಸಂಘದಮುಖಂಡ ಕೆ.ಸಿ. ಹೊರಕೇರಪ್ಪ,ಕಾರ್ಮಿಕ ಮುಖಂಡ ಎಸ್.ಸಿ.ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಮೇಶ್ ಖಾದಿ, ಎಸ್‌ಸಿ ಘಟಕದಅಧ್ಯಕ್ಷ ಜಿ.ಎಲ್. ಮೂರ್ತಿ, ರೈತಮುಖಂಡರಾದ ಸಿದ್ದರಾಮಣ್ಣ, ಸಂಸದ ಜೀವೇಶ್. ಶಿವಣ್ಣ,ಮಂಜುನಾಥ್ ಮೊದಲಾದವರುಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.