ಪಂಜಾಬ್ ಕಾಂಗ್ರೆಸ್ ನಲ್ಲಿ ಹೈಡ್ರಾಮಾ: “ಕೈ” ಅಧ್ಯಕ್ಷ ಸ್ಥಾನಕ್ಕೆ ನವಜ್ಯೋತ್ ಸಿಧು ರಾಜೀನಾಮೆ
Team Udayavani, Sep 28, 2021, 3:28 PM IST
ನವದೆಹಲಿ: ಕ್ಯಾ.ಅಮರಿಂದರ್ ಸಿಂಗ್ ಜತೆ ಮುನಿಸಿಕೊಂಡು, ಸಿಂಗ್ ಅವರನ್ನು ಸಿಎಂ ಹುದ್ದೆಯಿಂದ ಕೆಳಗಿಳಿಸುವಲ್ಲಿ ಯಶಸ್ಸು ಕಂಡಿದ್ದ ನವಜ್ಯೋತ್ ಸಿಂಗ್ ಸಿಧು ಮಂಗಳವಾರ(ಸೆಪ್ಟೆಂಬರ್ 28) ಪಂಜಾಬ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ ಎಂದು ವರದಿ ವಿವರಿಸಿದೆ.
ಇದನ್ನೂ ಓದಿ:ರಿಲೀಸ್ ಮುನ್ನವೆ ಭರ್ಜರಿ ಕಲೆಕ್ಷನ್|ಭಾರೀ ಮೊತ್ತಕ್ಕೆ ‘ಜೇಮ್ಸ್’ ಸ್ಯಾಟ್‍ಲೈಟ್ ರೈಟ್ಸ್ ಸೇಲ್
ಕಳೆದ ಎರಡು ತಿಂಗಳ ಹಿಂದಷ್ಟೇ ಅಧ್ಯಕ್ಷ ಸ್ಥಾನಕ್ಕೆ ಏರಿದ್ದ ನವಜ್ಯೋತ್ ಸಿಂಗ್ ಸಿಧು ಅವರು ದಿಢೀರನೆ ರಾಜೀನಾಮೆ ನೀಡಿರುವ ಹಿಂದೆ ಹೊಸ ಮುಖ್ಯಮಂತ್ರಿ ಜತೆಗೂ ಸಿಧು ಮುನಿಸಿಕೊಂಡಿರುವುದಾಗಿ ವರದಿ ತಿಳಿಸಿದೆ.
ಪಂಜಾಬ್ ನ ಭವಿಷ್ಯದ ವಿಚಾರದಲ್ಲಿ ಹಾಗೂ ಪಂಜಾಬ್ ಜನತೆಯ ಅಭಿವೃದ್ಧಿವವಿಷಯದಲ್ಲಿ ನಾನು ಎಂದಿಗೂ ರಾಜಿಯಾಗಲಾರೆ. ಈ ನಿಟ್ಟಿನಲ್ಲಿ ನಾನು ಪಂಜಾಬ್ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ನಾನು ಕಾಂಗ್ರೆಸ್ ನಲ್ಲಿಯೇ ಮುಂದುವರಿಯುತ್ತೇನೆ ಎಂದು ಸಿಧು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್?
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.