ದೈವನಿಂದನೆ: ಪಾಕ್ ಶಿಕ್ಷಕಿಗೆ ಗಲ್ಲು
Team Udayavani, Sep 28, 2021, 10:00 PM IST
ಸಾಂದರ್ಭಿಕ ಚಿತ್ರ
ಇಸ್ಲಾಮಾಬಾದ್: ದೈವನಿಂದನೆ ಮಾಡಿದ ಆರೋಪಕ್ಕೆ ಗುರಿಯಾಗಿದ್ದ ಮುಖ್ಯೋಪಾಧ್ಯಾಯಿನಿಗೆ ಪಾಕಿಸ್ತಾನದ ಲಾಹೋರ್‌ನ ಸ್ಥಳೀಯ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿದೆ.
ಜತೆಗೆ 2,418 ರೂ. ದಂಡವನ್ನೂ ವಿಧಿಸಿದೆ. ಖಾಸಗಿ ಶಾಲೆಯ ಮುಖ್ಯೋಪಾಧ್ಯಾಯಿನಿ ಸಲ್ಮಾ ತನ್ವೀರ್, 2013ರಲ್ಲಿ ದೈವನಿಂದನೆ ಮಾಡಿದ್ದರು ಎಂದು ಆರೋಪ ಮಾಡಲಾಗಿತ್ತು.
ಈ ವಿಚಾರವಾಗಿ ಲಾಹೋರ್ ಠಾಣೆಯಲ್ಲಿ ದೈವ ನಿಂದನೆ ಪ್ರಕರಣ ದಾಖಲಿಸಲಾಗಿತ್ತು. ವಿಚಾರಣೆ ವೇಳೆ ಆಕೆಯ ವಕೀಲರು “ಕಕ್ಷಿದಾರೆ ಮಾನಸಿಕ ಅಸ್ವಸ್ಥೆ’ ಎಂದು ಸೂಚಿಸಿದ್ದ ವೈದ್ಯಕೀಯ ವರದಿ ಸಲ್ಲಿಕೆ ಮಾಡಿದ್ದರು. ತನಿಖೆಯ ವೇಳೆ ಅದು ಸುಳ್ಳೆಂದು ಸಾಬೀತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Earthquakes: ಎವರೆಸ್ಟ್ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.