ಬುಧವಾರದ ರಾಶಿಫಲ : ಇಲ್ಲಿ ಓದಿ ನಿಮ್ಮ ಗ್ರಹಬಲ


Team Udayavani, Sep 29, 2021, 7:43 AM IST

rwytju11111111111

ಮೇಷ: ಗುರುಹಿರಿಯರ ಆಶೀರ್ವಾದ ಸಹಕಾರ. ನಿರೀಕ್ಷಿತ ಸ್ಥಾನಮಾನ ಗೌರವ ಪ್ರಾಪ್ತಿ. ದೀರ್ಘ‌ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಸಹೋದ್ಯೋಗಿಗಳಿಂದ ಪ್ರೋತ್ಸಾಹ.

ವೃಷಭ: ನಿರೀಕ್ಷೆಗೂ ಮಿರೀದ ಸ್ಥಾನ ಗೌರವಾದಿ ಸುಖ. ಜನಮನ್ನಣೆ ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಧನಲಾಭ. ದಾಂಪತ್ಯ ತೃಪ್ತಿಕರ. ಗುರುಹಿರಿಯರಿಂದ ಸಂತೋಷ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ.

ಮಿಥುನ: ಧಾರ್ಮಿಕ ಕಾರ್ಯಗಳಲ್ಲಿ ತಲ್ಲೀನತೆ. ದೀರ್ಘ‌ ಪ್ರಯಾಣ. ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗೌರವ ಆದರಾದಿ ಲಭ್ಯ. ಗೃಹ ಆಸ್ತಿ ಸಂಬಂಧ ಚಿಂತೆ ಎದುರಾದೀತು. ಮಿತ್ರರಿಂದ ಸಾಮಾನ್ಯ ಪ್ರೋತ್ಸಾಹ.

ಕರ್ಕ: ದೈಹಿಕ ಆರೋಗ್ಯ ಉತ್ತಮವಿದ್ದರೂ ಮಾನಸಿಕ ಒತ್ತಡ ಎದುರಾದೀತು. ಆಸ್ತಿ ವಿಚಾರದಲ್ಲಿ ಅಡೆತಡೆಗಳು ಕಂಡುಬಂದಾವು. ಗುರುಹಿರಿಯರ ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು.

ಸಿಂಹ: ದೂರ ಸಂಚಾರ ಸಂಭವ. ಪರಿಸ್ಥಿತಿಗೆ ಸರಿಯಾಗಿ ಕಾರ್ಯವೈಖರಿ. ಕೆಲವೊಮ್ಮೆ ಕುಚೇಷ್ಠೆ ನಡೆದೀತು. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಗುರುಹಿರಿಯರ ಆರೋಗ್ಯ ಗಮನಹರಿಸಿ. ದಾಂಪತ್ಯ ತೃಪ್ತಿಕರ.

ಕನ್ಯಾ: ಆರೋಗ್ಯ ಗಮನಿಸಿ. ಅನಾವಶ್ಯಕ ಸ್ಪರ್ಧೆಗೆ ಆಸ್ಪದ ನೀಡದಿರಿ. ಬಂಧುಮಿತ್ರರಲ್ಲಿ ಸಂಯಮದ ನಡೆ ಅಗತ್ಯ. ದಾಂಪತ್ಯ ಸುಖ ಉತ್ತಮ. ವಿದ್ಯಾರ್ಥಿಗಳಿಗೆ ಹೆಚ್ಚಿದ ಅವಕಾಶ. ನಿರೀಕ್ಷೆಗೂ ಮೀರಿದ ಧನಾಗಮ.

ತುಲಾ: ಹಠಮಾರಿತನ ಮಾಡದೇ ಕಾರ್ಯ ಪ್ರವೃತ್ತರಾಗಿ. ಅನಾವಶ್ಯಕ ವಾಗ್ವಾದಕ್ಕೆ ಅವಕಾಶ ನೀಡದಿರಿ. ಬಂಧುಮಿತ್ರ ರಿಂದ ಸಹಕಾರ. ದಾಂಪತ್ಯ ತೃಪ್ತಿಕರ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ವೃಶ್ಚಿಕ: ಬಂಧುಮಿತ್ರರ ಭೇಟಿ. ಭೂ ಸಂಬಂಧೀ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ಉತ್ತಮ ಧನಾರ್ಜನೆ. ದೂರದ ವ್ಯವಹಾರಗಳಲ್ಲಿ ಪ್ರಗತಿ. ದಂಪತಿಗಳಲ್ಲಿ ಅನ್ಯೊನ್ಯತೆ. ಮಕ್ಕಳಿಂದ ಹೆಚ್ಚಿದ ಸುಖ.

ಧನು: ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ಉತ್ತಮ. ನಿರೀಕ್ಷಿತ ಧನಸಂಪತ್ತು ವೃದ್ಧಿ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಬದಲಾವಣೆ. ಗುರುಹಿರಿಯರೊಂದಿಗೆ ಚರ್ಚೆಗೆ ಅವಕಾಶ ನೀಡದಿರಿ. ಮಕ್ಕಳಿಂದ ದಂಪತಿಗಳಿಗೆ ಸುಖ.

ಮಕರ: ಆರೋಗ್ಯ ಗಮನಿಸಿ. ಉದ್ಯೋಗದಲ್ಲಿ ನಿರೀಕ್ಷೆಯಂತೆ ಪ್ರಗತಿ. ಯೋಜನೆಗಳ ಸಫ‌ಲತೆ. ದೂರದ ಧನಸಂಪತ್ತು ಪ್ರಾಪ್ತಿ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಮಕ್ಕಳ ನಿಮಿತ್ತ ಹೆಚ್ಚಿದ ನೆಮ್ಮದಿ.

ಕುಂಭ: ಸ್ಥಿರ ಉತ್ತಮ ಆರೋಗ್ಯ. ಅಧ್ಯಯನದಲ್ಲಿ ತತ್ಪರತೆ ಮಕ್ಕಳಿಗೆ ಹೆಚ್ಚಿದ ಸೌಕರ್ಯ. ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ಉತ್ತಮ ಪ್ರಗತಿ. ಹೆಚ್ಚಿದ ವರಮಾನ. ಗುರುಹಿರಿಯರ ರಕ್ಷೆ ಲಭ್ಯ.

ಮೀನ: ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ದೀರ್ಘ‌ ಪ್ರಯಾಣ. ದೂರದ ವ್ಯವಹಾರ ಗಳಿಂದ ಅನಿರೀಕ್ಷಿತ ಧನಾಗಮ. ಖರ್ಚುವೆಚ್ಚಗಳಲ್ಲಿ ಮುಂಜಾಗ್ರತೆ ವಹಿಸಿ. ಮಕ್ಕಳಿಗೆ ಉತ್ತಮ ಪ್ರಗತಿದಾಯಕ ಬದಲಾವಣೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.