ಯಾದಗಿರಿ: ಪ್ರವಾಸೋದ್ಯಮಕ್ಕೆ ಪ್ರಚಾರ ಕೊರತೆ

ಪ್ರೇಕ್ಷಣೀಯ ಸ್ಥಳ ಹೊಂದಿದ್ದು, ಅವುಗಳ ಅಭಿವೃದ್ಧಿಗಾಗಿ ಜಿಲ್ಲಾಡಳಿತ ಸಾಕಷ್ಟು ಶ್ರಮಿಸುತ್ತಿದೆ

Team Udayavani, Sep 29, 2021, 5:55 PM IST

ಯಾದಗಿರಿ:ಪ್ರವಾಸೋದ್ಯಮಕ್ಕೆ ಪ್ರಚಾರ ಕೊರತೆ

ಯಾದಗಿರಿ: ಜಿಲ್ಲೆಯೂ ಪ್ರಸಿದ್ಧ ಪ್ರವಾಸಿ ತಾಣಗಳನ್ನು ಹೊಂದಿದೆ. ಪ್ರಚಾರದ ಕೊರತೆಯಿಂದಾಗಿ ಪ್ರಸಿದ್ಧ ಪ್ರವಾಸಿ ಸ್ಥಳಗಳು ಕಣ್ಮರೆಯಾಗಿವೆ. ಜಿಲ್ಲೆಯೂ ಅತಿ ಹೆಚ್ಚು ಕೆರೆ ಹೊಂದಿ ನೀರಾವರಿ ವ್ಯವಸ್ಥೆಯಲ್ಲಿ ಸಮೃದ್ಧಿ ಹೊಂದಿದ್ದ ಜಿಲ್ಲೆಯಾಗಿದೆ ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ತಿಳಿಸಿದರು.

ಲುಂಬಿನಿ ವನದಲ್ಲಿ ಪ್ರವಾಸೋದ್ಯಮ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಯಾದಗಿರಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಶಹಾಪುರ, ಸುರಪುರ ಹಾಗೂ ಯಾದಗಿರಿ ಬೆಟ್ಟಗಳಲ್ಲಿರುವ ಕೋಟೆ ಕಟ್ಟಿ ಅನೇಕ ಮನೆತನಗಳ ಆಳ್ವಿಕೆ ನಡೆಸಿ, ಸಾಕಷ್ಟು ಸ್ಮಾರಕ ನಿರ್ಮಿಸಿರುವುದನ್ನು ಕಾಣುತ್ತೇವೆ ಎಂದರು.

ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌. ಮಾತನಾಡಿ, ಯುವ ಜನತೆಯೂ ಪ್ರೇಕ್ಷಣೀಯ ಸ್ಥಳಗಳ ಮಹತ್ವ ಅರಿತು ಪ್ರಚಾರಗೊಳಿಸುವುದು ಮುಖ್ಯ. ಯಾದಗಿರಿ ಜಿಲ್ಲೆಯೂ ಸಾಕಷ್ಟು ಪ್ರೇಕ್ಷಣೀಯ ಸ್ಥಳ ಹೊಂದಿದ್ದು, ಅವುಗಳ ಅಭಿವೃದ್ಧಿಗಾಗಿ ಜಿಲ್ಲಾಡಳಿತ ಸಾಕಷ್ಟು ಶ್ರಮಿಸುತ್ತಿದೆ ಎಂದು ತಿಳಿಸಿದರು. ಜಿಪಂ ಸಿಇಒ ಶಿಲ್ಪಾ ಶರ್ಮಾ ಮಾತನಾಡಿ, ಜಿಲ್ಲೆಯಲ್ಲಿ ಸಾಕಷ್ಟು ದೇವಸ್ಥಾನಗಳು ಮತ್ತು ಫಾಲ್ಸ್‌ಗಳು ಮನರಂಜನೆ ಸ್ಥಳಗಳಾಗಿವೆ. ವಾರಾಂತ್ಯಕ್ಕೆ ಬೇರೆ ಜಿಲ್ಲೆಗೆ ತೆರಳುವ ಬದಲು
ಜಿಲ್ಲೆಯಲ್ಲಿರುವ ಸ್ಥಳಗಳಿಗೆ ಭೇಟಿ ನೀಡಬೇಕು ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ವೇದಮೂರ್ತಿ ಮಾತನಾಡಿ, ಜಿಲ್ಲೆಯಲ್ಲಿರುವ ಪ್ರೇಕ್ಷಣೀಯ ಸ್ಥಳಗಳ ಬಗ್ಗೆ ಹೆಚ್ಚಿನ ಮಹತ್ವ ನೀಡುತ್ತಿಲ್ಲ. ಐತಿಹಾಸಿಕ ಸ್ಮಾರಕ ಕಡೆಗಣಿಸುತ್ತ ವಿದೇಶಿ ಸ್ಥಳಗಳಿಗೆ ಭೇಟಿ ನೀಡುತ್ತೇವೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಬಳಿಚಕ್ರ ಗುಹಾಂತರ ಚಿತ್ರಕಲೆ ಕುರಿತಾದ ಆದಿಮ ಚಿತ್ರಕಲೆ ಪುಸ್ತಕ ಜಿಲ್ಲಾ ಧಿಕಾರಿ ಡಾ| ರಾಗಪ್ರಿಯಾ ಆರ್‌. ಬಿಡುಗಡೆ ಮಾಡಿದರು.

ಈ ವೇಳೆ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಸವರಾಜ ಎಸ್‌. ಚಂಡ್ರಿಕಿ, ನಗರಸಭೆ ಅಧ್ಯಕ್ಷ ವಿಲಾಸ ಪಾಟೀಲ, ಯಾದಗಿರಿ ತಹಶೀಲ್ದಾರ್‌ ಚನ್ನಪಲ್ಲಪ್ಪ ಘಂಟಿ, ಸಹಾಯಕ ಆಯುಕ್ತ ಪ್ರಶಾಂತ ಹನಗಂಡಿ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ (ಪ್ರಭಾರಿ) ಶಾಲಂ ಹುಸೇನ್‌ ಸೇರಿದಂತೆ ವಿವಿಧ ಇಲಾಖೆ ಅಧಿ ಕಾರಿಗಳು ಮತ್ತು ವಿದ್ಯಾರ್ಥಿಗಳು ಇದ್ದರು. ಇತಿಹಾಸ ಸಂಶೋಧಕ ಭಾಸ್ಕರರಾವ್‌ ಮುಡಬೂಳ, ಸಹಾಯಕ ಖಜಾನೆ ಅಧಿಕಾರಿ ಡಾ| ಮೋನಪ್ಪ ಶಿರವಾಳ ಉಪನ್ಯಾಸ ನೀಡಿದರು. ಗುರುಪ್ರಸಾದ ವೈದ್ಯ ಸ್ವಾಗತಿಸಿ,ನಿರೂಪಿಸಿದರು.

ಟಾಪ್ ನ್ಯೂಸ್

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.