ವಕ್ಫ್ ಆಸ್ತಿ ಕಬಳಿಕೆ ತಡೆಯಲು ಮನವಿ

ವಕ್ಫ್ ಆಸ್ತಿ ಯನ್ನು ಕೊಳ್ಳೆ ಹೊಡೆಯಲು ನೋಂದಣಾಕಾರಿಗಳ ಹುನ್ನಾರ

Team Udayavani, Sep 30, 2021, 4:12 PM IST

ವಕ್ಫ್ ಆಸ್ತಿ ಕಬಳಿಕೆ ತಡೆಯಲು ಮನವಿ

ರಾಯಚೂರು: ಬಹುಮೌಲ್ಯದ ವಕ್ಫ್ ಆಸ್ತಿ ಯನ್ನು ಕೊಳ್ಳೆ ಹೊಡೆಯಲು ನೋಂದಣಾಕಾರಿಗಳೇ ಹುನ್ನಾರ ನಡೆಸಿದ್ದು, ಕೂಡಲೇ ಅವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಆಸ್ತಿ ರಕ್ಷಣೆ ಮಾಡಬೇಕು ಎಂದು ಆಗ್ರಹಿಸಿ ದಿ ಲಿಜೆಂಡ್‌ ಟಿಪ್ಪು ಸುಲ್ತಾನ್‌ ಸಂಘದ ಸದಸ್ಯರು ಬುಧವಾರ ಪ್ರತಿಭಟನೆ ನಡೆಸಿದರು.

ಈ ಕುರಿತು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಸಂಘದ ಸದಸ್ಯರು, ಜಿಲ್ಲಾ ನೋಂದಣಾಧಿಕಾರಿ ಹಾಗೂ ಉಪ ನೋಂದಣಾಧಿಕಾರಿ ಸೇರಿ ವಕ್ಫ್  ಆಸ್ತಿ ಮಾರಲು ಹುನ್ನಾರ ನಡೆಸಿದ್ದಾರೆ. ತಾಲೂಕಿನ ಹುಣಸಿಹಾಳ ಹುಡಾ ಗ್ರಾಮದ ಸರ್ವೇ ನಂ.68/*/1, 2 ಎಕರೆ 2 ಗುಂಟೆ ವಕ್ಫ್  ಆಸ್ತಿ ಇದೆ. ಅದನ್ನು ಮಹ್ಮದ ಇಲಿಯಾಸ್‌ ಪಾಷಾ ತಂದೆ ಮಹ್ಮದ್‌ ಖಾಸರ್‌ ಪಾಷಾ ಎನ್ನುವವರ ಹೆಸರಿಗೆ ನೋಂದಣಿ ಮಾಡಲು ಮುಮ್ರಾಜ್‌ ಬೇಗಂ ಗಂಡ ಶೇಖ್‌ ಅಲಿ ಇವರು ಅರ್ಜಿ ಸಲ್ಲಿಸಿದ್ದಾರೆ. ಈ ಆಸ್ತಿಯು ಅಗ್ರಿಮೆಂಟ್‌ ಆಫ್‌ ಸೇಲ್‌ ಆಗಿದ್ದು, ಇನ್ನೂ ಸೇಲ್‌ ಡೀಡ್‌ ಆಗಿಲ್ಲ ಎಂದು ವಿವರಿಸಿದರು.

ಈ ಆಸ್ತಿಯು ಪಹಣಿಯಲ್ಲಿ ವಕ್ಫ್  ಬೋರ್ಡ್‌ ಸರ್ಕಾರಿ ಜಮೀನು ಎಂದೇ ತೋರಿಸುತ್ತದೆ. ಈ ಕುರಿತು ಉಪ ನೋಂದಣಾ ಧಿಕಾರಿಗಳು ಸೇಲ್‌ ಆಫ್‌ ಅಗ್ರಿ ಮೆಂಟ್‌ ಮಾಡಿದ್ದು, ಜಿಲ್ಲಾ ನೋಂದಣಾಧಿಕಾರಿಗಳು ರಾಯಚೂರು ಇವರಿಗೆ ದೂರು ಸಲ್ಲಿಸಲಾಗಿದೆ. ಆದರೆ, ವಕ್ಫ್  ಆಸ್ತಿ ಎಂದು ಗೊತ್ತಾದರೂ ಉಪ ನೋಂದಣಾ ಧಿಕಾರಿಗಳ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಇದರಿಂದ ಈ ಅಕ್ರಮದಲ್ಲಿ ಅಧಿಕಾರಿಗಳೇ ಶಾಮೀಲಾಗಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಾಣಿಸುತ್ತದೆ ಎಂದರು.

ಈ ಕುರಿತು ಕೇಳಿದರೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಸರ್ಕಾರಿ ಜಮೀನನ್ನು ವರ್ಗಾವಣೆ ಮಾಡಿದ್ದಾರೆಯೇ ಇಲ್ಲವೇ ಎಂದು ತನಿಖೆ ನಡೆಸಿ ಕಾನೂನು ಕ್ರಮ ವಹಿಸಿಬೇಕು. ಇಲ್ಲದಿದ್ದಲ್ಲಿ ಈ ಕುರಿತು ನ್ಯಾಯಾಂಗ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಸಂಘದ ರಾಜ್ಯಾಧ್ಯಕ್ಷ ಸೈಯದ್‌ ರಶೀದ್‌, ರಾಜ್ಯ ಕಾರ್ಯದರ್ಶಿ ಇಮ್ರಾನ್‌ ಬಡೇಸಯ, ಮಹ್ಮದ್‌ ಅನ್ಸಾರ್‌, ಶೇಖ್‌ ಇಸ್ಮಾಯಿಲ್‌ ಇದ್ದರು.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.