ಡಾ|ಹರ್ಷಿತಾ ಶೆಟ್ಟಿಗೆ ನೀಟ್ – ಪಿಜಿ ಪರೀಕ್ಷೆಯಲ್ಲಿ 4ನೇ ರ್‍ಯಾಂಕ್
Team Udayavani, Sep 30, 2021, 5:35 PM IST
ಶಿರ್ವ : ಅಖೀಲಾ ಭಾರತ ನೀಟ್-ಪಿಜಿ 2021ರ ಪರೀಕ್ಷೆಯಲ್ಲಿ ಪುಣೆಯ ಹೊಟೇಲ್ ಉದ್ಯಮಿ ಶಿರ್ವ ಪಂಜಿಮಾರು ಮಾಣಾಯಿ ದೊಡ್ಡ ಮನೆ ಹರೀಶ್ ಎನ್. ಶೆಟ್ಟಿ ಮತ್ತು ವಾರಿಜಾ ಶೆಟ್ಟಿ ದಂಪತಿಯ ಪುತ್ರಿ ಡಾ| ಹರ್ಷಿತಾ ಎಚ್.ಶೆಟ್ಟಿ 4ನೇ ರ್‍ಯಾಂಕ್ ಗಳಿಸಿದ್ದು, ಮಹಾರಾಷ್ಟ್ರ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ.
ಪುಣೆಯ ಬಿ.ಜೆ.ಮೆಡಿಕಲ್ ಕಾಲೇಜಿನಲ್ಲಿ ಪದವಿ ಗಳಿಸಿದ ಡಾ| ಹರ್ಷಿತಾ ಶೆಟ್ಟಿ ಅಂತಿಮ ವರ್ಷದ ಎಂಬಿಬಿಎಸ್ ಪರೀಕ್ಷೆಯಲ್ಲಿ ಎರಡು ಚಿನ್ನದ ಪದಕ ಪಡೆದಿ️ದ್ದು,3ನೇ ವರ್ಷದ ಎಂಬಿಬಿಎಸ್ ಪರೀಕ್ಷೆಯಲ್ಲಿ OPTHALMOLOGY ವಿಭಾಗದಲ್ಲಿಯೂ ಚಿನ್ನದ ಪದಕ ಗಳಿಸಿದ್ದರು. ಪ್ರೌಢ ಮತ್ತು ಪಿಯುಸಿ ಶಿಕ್ಷಣವನ್ನು ವಿಶಿಷ್ಟ ಶ್ರೇಣಿಯಲ್ಲಿ ಮುಗಿಸಿದ್ದ ಈಕೆ 2015-16 ರಲ್ಲಿ ಪುಣೆಯ ಫರ್ಗ್ಯೂಸನ್ ಕಾಲೇಜಿನಲ್ಲಿ ಜರ್ಮನ್ ಭಾಷೆಯೊಂದಿ️ಗೆ ವಿಜ್ಞಾನ ವಿಷಯ ಕಲಿತು ಮಹಾರಾಷ್ಟದ ಸಿ.ಇ.ಟಿ. ಪರೀಕ್ಷೆಯಲ್ಲಿ 200ರಲ್ಲಿ 199 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದರು.
ಇದನ್ನೂ ಓದಿ :ಸತತ ಮೂರನೇ ದಿನವೂ ಬಾಂಬೆ ಷೇರುಪೇಟೆಯಲ್ಲಿ ಕಾಣದ ಚೇತರಿಕೆ; 286 ಅಂಕ ಇಳಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
ಆನ್‌ಲೈನ್‌ನಲ್ಲಿ ಅಧಿಕ ಲಾಭಾಂಶದ ಆಮಿಷ: ಬ್ಯಾಂಕ್ ಮ್ಯಾನೇಜರ್‌ಗೆ ಲಕ್ಷಾಂತರ ರೂ. ವಂಚನೆ
Udupi: ಹೂಡೆ ಬೀಚ್‌ನಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ
Hiriydaka: ಒಟಿಪಿ ನೀಡಿ 5 ಲಕ್ಷ ರೂ. ಕಳೆದುಕೊಂಡ ಯುವತಿ
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.