ಪಕ್ಷದ ಶಾಸಕರ ಅಹವಾಲು ಸ್ವೀಕರಿಸಿದ ಸಿಎಂ
Team Udayavani, Oct 1, 2021, 6:43 AM IST
ಬೆಂಗಳೂರು: ಶಾಸಕರಿಗೆ ಮುಖ್ಯಮಂತ್ರಿಯವರು ಭೇಟಿಗೆ ಸಿಗುತ್ತಿಲ್ಲ ಎಂಬ ಆರೋಪವನ್ನು ಹೋಗಲಾಡಿಸಲು ಬಸವರಾಜ ಬೊಮ್ಮಾಯಿ ಅವರು ಪ್ರತಿ ಗುರುವಾರ ಪಕ್ಷದ ಶಾಸಕರು ಹಾಗೂ ಸಂಸದರಿಗೆ ಭೇಟಿ ಅವಕಾಶ ನೀಡಿದ್ದು, ಅದರಂತೆ ಶಾಸಕರ ಅಹವಾಲುಗಳನ್ನು ಆಲಿಸಿದರು.
ಜತೆಗೆ ಮುಕ್ತ ಹಾಗೂ ಲೋಕಾಭಿರಾಮವಾಗಿ ಮಾತನಾಡಿ ಶಾಸಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ರೇಸ್‌ಕೋರ್ಸ್ ರಸ್ತೆಯ ಸರಕಾರಿ ಕಚೇರಿಯಲ್ಲಿ ಗುರುವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಪ್ರತಿಯೊಬ್ಬ ಶಾಸಕರಿಂದಲೂ ಕ್ಷೇತ್ರ ಗಳ ಸಮಸ್ಯೆಗಳನ್ನು ಪ್ರತ್ಯೇಕವಾಗಿ ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಕೆಲಸ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಕೆಲವರು ಸಮಸ್ಯೆಗಳ ದೊಡ್ಡ ಪಟ್ಟಿಯನ್ನೇ ಹಿಡಿದುಕೊಂಡಿದ್ದರೂ ಎಲ್ಲವನ್ನೂ ಶಾಂತವಾಗಿ ಆಲಿಸಿದರು. ಸಾಧ್ಯವಾದವುಗಳಿಗೆ ಸ್ಥಳದಲ್ಲೇ ಪರಿಹಾರಕ್ಕೆ ಕ್ರಮ ಕೈಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.