ಜಿಲ್ಲೆಗೊಂದು ವೈದ್ಯಕೀಯ ಕಾಲೇಜು: ಪ್ರಧಾನಿ ಆಶಯ
Team Udayavani, Oct 1, 2021, 7:20 AM IST
ಜೈಪುರ: “ದೇಶದ ಪ್ರತಿಯೊಂದು ಜಿಲ್ಲೆಯಲ್ಲೂ ಒಂದು ವೈದ್ಯಕೀಯ ಕಾಲೇಜು ಇರಬೇಕು ಅಥವಾ ವೈದ್ಯಕೀಯ ಸ್ನಾತ ಕೋತ್ತರ ಕಾಲೇಜು ಸ್ಥಾಪನೆಯಾಗಬೇಕು. ಈ ಬಗ್ಗೆ ಕೇಂದ್ರ ಸರಕಾರ ಕಾರ್ಯೋನ್ಮುಖವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರಾಜಸ್ಥಾನದಲ್ಲಿ ನೂತನವಾಗಿ ನಿರ್ಮಿಸಲಾಗಿರುವ “ಇನ್ಸ್ಟಿಟ್ಯೂಟ್ ಆಫ್ ಪೆಟ್ರೋಕೆಮಿಕಲ್ಸ್ ಟೆಕ್ನಾಲಜಿ’ ಸಂಸ್ಥೆಯ ಉದ್ಘಾಟನೆ ಹಾಗೂ ಹೊಸ ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆ ಕಾರ್ಯಕ್ರಮಗಳನ್ನು ವರ್ಚ್ಯುವಲ್ ಆಗಿ ನೆರವೇರಿಸಿದ ಅವರು, “ಕಳೆದ ಆರು ವರ್ಷಗಳಲ್ಲಿ ದೇಶದ ನಾನಾ ಭಾಗಗಳಲ್ಲಿ 170 ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸಲಾಗಿದೆ. ಹೊಸ 100 ವೈದ್ಯಕೀಯ ಕಾಲೇಜುಗಳನ್ನು ವೇಗವಾಗಿ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಇದರ ಜತೆಗೆ ಯೋಗ ಮತ್ತು ಆಯುರ್ವೇದವನ್ನೂ ಹೆಚ್ಚೆಚ್ಚು ಜನಪ್ರಿಯಗೊಳಿಸಲು ಪ್ರಯತ್ನಿಸಲಾಗುತ್ತಿದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.